ಭಾರತದಲ್ಲಿ 24 ಗಂಟೆಯಲ್ಲಿ 9,062 ಕೋವಿಡ್ ಪ್ರಕರಣ ಪತ್ತೆ, 36 ಮಂದಿ ಸಾವು

ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,27,134ಕ್ಕೆ ತಲುಪಿದೆ.

Team Udayavani, Aug 17, 2022, 11:26 AM IST

ಭಾರತದಲ್ಲಿ 24ಗಂಟೆಯಲ್ಲಿ 9,062 ಕೋವಿಡ್ ಪ್ರಕರಣ ಪತ್ತೆ, 36 ಮಂದಿ ಸಾವು

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 9,062 ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,42,86,256 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಆಗಸ್ಟ್ 17) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಸಾವರ್ಕರ್ ಫ್ಲೆಕ್ಸ್ ವಿವಾದ : ಉಡುಪಿಯಲ್ಲಿ ಬಿಜೆಪಿ ಮುಖಂಡರಿಂದ ಫ್ಲೆಕ್ಸ್ ಗೆ ಮಾಲಾರ್ಪಣೆ

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,05,058ಕ್ಕೆ ಇಳಿಕೆಯಾಗಿದೆ. 24ಗಂಟೆಯಲ್ಲಿ 36 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಭಾರತದಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,27,134ಕ್ಕೆ ತಲುಪಿದೆ.

ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.57ರಷ್ಟಿದೆ. ಒಂದೇ ದಿನದಲ್ಲಿ 6,194 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.2.49ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.4.38ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಕೋವಿಡ್ 19 ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,36,54,064ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಈವರೆಗೆ 208.57 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಟಾಪ್ ನ್ಯೂಸ್

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?

3-ct-ravi

ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ

2-r-ashwin

Ravichandran Ashwin: ಯಾವುದೇ ಪಶ್ಚಾತ್ತಾಪವಿಲ್ಲ: ಅಶ್ವಿ‌ನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.