ಭಾರತದಲ್ಲಿ 9,119 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಭಾರೀ ಇಳಿಕೆ
ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ 3,45,882ಕ್ಕೆ ತಲುಪಿದೆ.
Team Udayavani, Nov 25, 2021, 10:50 AM IST
ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,119 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 396 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ(ನವೆಂಬರ್ 25) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಐಪಿಎಲ್ ನ ದುಬಾರಿ ತಂಡಕ್ಕೆ ನಾಯಕನಾಗಲು ಒಪ್ಪಿಗೆ ನೀಡಿದ ಕೆ.ಎಲ್.ರಾಹುಲ್
ದೇಶದಲ್ಲಿ ಕೋವಿಡ್ ಸೋಂಕಿನಿಂದ ಒಟ್ಟು 4,66,980 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ 3,45,882ಕ್ಕೆ ತಲುಪಿದೆ. ಕಳೆದ 24ಗಂಟೆಗಳಲ್ಲಿ 10,264 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,09,940ಕ್ಕೆ ಇಳಿಕೆಯಾಗಿದ್ದು, ಇದು 539 ದಿನಗಳಲ್ಲಿನ ಕನಿಷ್ಠ ಸಂಖ್ಯೆಯಾಗಿದೆ.
ಕಳೆದ 48 ದಿನಗಳಿಂದ ದೇಶದಲ್ಲಿ 20,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದೆ. ಅಲ್ಲದೇ 151 ದಿನಗಳಿಂದ ದಿನಂಪ್ರತಿ 50,000 ಸಾವಿರಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣ ಪತ್ತೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.