ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 34,403 ಕೋವಿಡ್ ಪ್ರಕರಣ ಪತ್ತೆ, 37,950 ಮಂದಿ ಗುಣಮುಖ
ಕಳೆದ 24ಗಂಟೆಗಳ ಅವಧಿಯಲ್ಲಿ 3,867 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.
Team Udayavani, Sep 17, 2021, 11:27 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 34,403 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,33,81,728ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಸೆಪ್ಟೆಂಬರ್ 17) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕಟೌಟ್‌ಗೆ ಹಾರ, ಅಭಿಮಾನಿಗಳ ಜೈಕಾರ ಯಾವಾಗ? ಸ್ಟಾರ್ ಕಣ್ಣಲ್ಲಿ ಬಿಗ್‌ಸ್ಕ್ರೀನ್ ಡ್ರೀಮ್!
ಕಳೆದ 24ಗಂಟೆಗಳಲ್ಲಿ ದಾಖಲೆಯ 37,950 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ದೇಶದಲ್ಲಿ 3,25,98,424 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,39,056ಕ್ಕೆ ತಲುಪಿದೆ. ಕಳೆದ 24ಗಂಟೆಗಳ ಅವಧಿಯಲ್ಲಿ 3,867 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.
ಚೇತರಿಕೆ ಪ್ರಮಾಣ ಶೇ.97.65ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.1.97ರಷ್ಟಿದ್ದು, ಕಳೆದ 84 ದಿನಗಳ ಬಳಿಕದ ಅತೀ ಕಡಿಮೆ ಪ್ರಮಾಣಕ್ಕೆ ಇಳಿಕೆಯಾದಂತಾಗಿದೆ. ಭಾರತದಾದ್ಯಂತ ಈವರೆಗೆ 76,57,17,137 ಕೋಟಿ ಕೋವಿಡ್ ಡೋಸ್ ಗಳನ್ನು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.