ಮತ್ತೆ ಹೆಚ್ಚಳ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 94 ಸಾವಿರ ಕೋವಿಡ್ ಪ್ರಕರಣ ಪತ್ತೆ, 6148 ಸಾವು
ಕೋವಿಡ್ ಸೋಂಕಿನಿಂದ ಈವರೆಗೆ 3,59,676 ಮಂದಿ ಸಾವನ್ನಪ್ಪಿದ್ದಾರೆ.
Team Udayavani, Jun 10, 2021, 10:07 AM IST
ನವದೆಹಲಿ:ಭಾರತದಲ್ಲಿ ಸತತವಾಗಿ ಇಳಿಕೆಯಾಗುತ್ತಿದ್ದ ಕೋವಿಡ್ ಪ್ರಕರಣ ಸಂಖ್ಯೆ ಮತ್ತೆ ಹೆಚ್ಚಳವಾಗತೊಡಗಿದ್ದು, ಕಳೆದ 24ಗಂಟೆಯಲ್ಲಿ 94,052 ಪ್ರಕರಣ ಪತ್ತೆಯಾಗಿದ್ದು, 6148 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜೂನ್ 10) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ನಾಪತ್ತೆಯಾಗಿದ್ದ ಹತ್ತನೇ ತರಗತಿ ಹುಡುಗಿ ಸಿಕ್ಕಿದ್ದು ಶವವಾಗಿ; ಅತ್ಯಾಚಾರ-ಕೊಲೆ ಶಂಕೆ
ಭಾರತದಲ್ಲಿ ಕೋವಿಡ್ 19 ಪ್ರಕರಣಗಳ ಒಟ್ಟು ಸಂಖ್ಯೆ 2,91,83,121ಕ್ಕೆ ಏರಿಕೆಯಾಗಿದೆ, ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 11,67,952ಕ್ಕೆ ಹೆಚ್ಚಳವಾಗಿದೆ. ಕೋವಿಡ್ ಸೋಂಕಿನಿಂದ ಈವರೆಗೆ 3,59,676 ಮಂದಿ ಸಾವನ್ನಪ್ಪಿದ್ದಾರೆ.
ಕಳೆದ 24ಗಂಟೆಯಲ್ಲಿ 94,052 ಕೋವಿಡ್ ಪ್ರಕರಣ ವರದಿಯಾಗಿದ್ದು, 6148 ಮಂದಿ ಸಾವನ್ನಪ್ಪಿದ್ದು, 1,51,367 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಒಟ್ಟು ಈವರೆಗೆ 2,76,55,493 ಮಂದಿ ಚೇತರಿಸಿಕೊಂಡಿರುವುದಾಗಿ ಅಂಕಿ ಅಂಶ ತಿಳಿಸಿದೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನೀಡಿರುವ ಮಾಹಿತಿ ಪ್ರಕಾರ, 37,21,98,253 ಮಂದಿ ಕೋವಿಡ್ 19 ಸ್ಯಾಂಪಲ್ಸ್ ಪರೀಕ್ಷಿಸಲಾಗಿದೆ. ಜೂನ್ 09ರಂದು 20,04,690 ಸ್ಯಾಂಪಲ್ಸ್ ಪರೀಕ್ಷಿಸಲಾಗಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.