ತಾಲಿಬಾನ್ ಜತೆ ಭಾರತ ಮಾತುಕತೆ ನಡೆಸಲಿ… ಇದರಿಂದ ತೊಂದರೆ ಇಲ್ಲ: ಫಾರೂಖ್ ಅಬ್ದುಲ್ಲಾ
ಅಫ್ಘಾನಿಸ್ತಾನದಲ್ಲಿ ಈಗ ತಾಲಿಬಾನ್ ಅಧಿಕಾರದಲ್ಲಿದೆ.
Team Udayavani, Sep 25, 2021, 4:35 PM IST
ನವದೆಹಲಿ: ಅಫ್ಘಾನಿಸ್ತಾನದ ಆಡಳಿತ ನಡೆಸುತ್ತಿರುವ ತಾಲಿಬಾನ್ ಜತೆ ಭಾರತ ಮಾತುಕತೆ ನಡೆಸಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಶನಿವಾರ (ಸೆಪ್ಟೆಂಬರ್ 25) ತಾಲಿಬಾನ್ ಪರ ಬ್ಯಾಟ್ ಬೀಸಿರುವುದಾಗಿ ವರದಿ ಹೇಳಿದೆ.
ಇದನ್ನೂ ಓದಿ:ಪಂಜಾಬ್ Vs ಹೈದರಾಬಾದ್- ಸೋತವರ ಹಣಾಹಣಿ: ಇಲ್ಲಿದೆ ಸಂಭಾವ್ಯ ಆಟಗಾರರ ಪಟ್ಟಿ
ಭಾರತ ಸರ್ಕಾರ ಅಫ್ಘಾನಿಸ್ತಾನದಲ್ಲಿ ಬಿಲಿಯನ್ ಡಾಲರ್ ನಷ್ಟು ಹೂಡಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಯುದ್ಧಗ್ರಸ್ತ ದೇಶದ ಆಡಳಿತ ನಡೆಸುತ್ತಿರುವ ತಾಲಿಬಾನ್ ಜತೆಗಿನ ಮಾತುಕತೆಗೆ ಸಂಬಂಧಿಸಿದಂತೆ ಯಾವುದೇ ಧಕ್ಕೆ ತಂದುಕೊಳ್ಳಬಾರದು ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಸಲಹೆ ನೀಡಿರುವುದಾಗಿ ವರದಿ ವಿವರಿಸಿದೆ.
ಅಫ್ಘಾನಿಸ್ತಾನದಲ್ಲಿ ಈಗ ತಾಲಿಬಾನ್ ಅಧಿಕಾರದಲ್ಲಿದೆ. ಅಫ್ಘಾನಿಸ್ತಾನದ ಈ ಹಿಂದಿನ ಅಬ್ದುಲ್ ಘನಿ ಸರ್ಕಾರದ ಅವಧಿಯ ಸಂದರ್ಭದಲ್ಲಿ ಭಾರತ ಸರ್ಕಾರ ವಿವಿಧ ಯೋಜನೆಗಳಿಗೆ ಬಿಲಿಯನ್ ಗಷ್ಟಲೇ ಹಣ ಹೂಡಿಕೆ ಮಾಡಿದೆ. ಈ ನಿಟ್ಟಿನಲ್ಲಿ ನಾವು ತಾಲಿಬಾನ್ ಜತೆಗಿನ ಸಂಬಂಧವನ್ನು ಯಾಕೆ ಕೆಡಿಸಿಕೊಳ್ಳಬೇಕು ಎಂದು ಫಾರೂಖ್ ಪ್ರಶ್ನಿಸಿದ್ದಾರೆ.
ಅಲ್ಲದೇ ಕಳೆದ ವರ್ಷ ನವೆಂಬರ್ ನಿಂದ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಾತುಕತೆ ನಡೆಸಬೇಕು ಎಂದು ಫಾರೂಖ್ ಈ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.