UNO: ವಿಶ್ವಸಂಸ್ಥೆಯಲ್ಲಿ ಪಾಕ್ ನಿರ್ಣಯಕ್ಕೆ ಭಾರತ ಬೆಂಬಲ!
Team Udayavani, Jul 13, 2023, 7:59 AM IST
ನ್ಯೂಯಾರ್ಕ್: ಸ್ವೀಡನ್‌ನಲ್ಲಿ ಕುರಾನ್ ಸುಟ್ಟಿರುವುದನ್ನು ಖಂಡಿಸಿ, 57 ಮುಸ್ಲಿಂ ರಾಷ್ಟ್ರಗಳ ಪರವಾಗಿ ಪಾಕಿಸ್ತಾನವು ವಿಶ್ವಸಂಸ್ಥೆಯಲ್ಲಿ ಮಂಡಿಸಿರುವ ನಿರ್ಣಯವನ್ನು ಭಾರತ ಬೆಂಬಲಿಸಿದೆ.
ಸದಾ ಭಾರತಕ್ಕೆ ಅಹಿತವನ್ನೇ ಉಂಟು ಮಾಡುವ ಪಾಕಿಸ್ತಾನವನ್ನು ಅಪರೂಪದ ಸಂದರ್ಭದಲ್ಲಿ ಭಾರತ ಬೆಂಬಲಿಸಿದೆ. ಧಾರ್ಮಿಕ ದ್ವೇಷದ ವಿರುದ್ಧ ಮಂಡಿಸಿರುವ ನಿರ್ಣಯಕ್ಕೆ ಬುಧವಾರ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಅನುಮೋದನೆ ನೀಡಿದೆ. ಈ ನಿರ್ಣಯದ ಪರವಾಗಿ ಭಾರತ, ಚೀನಾ, ಅರ್ಜೆಂಟೀನ, ಕ್ಯೂಬಾ, ದಕ್ಷಿಣ ಆಫ್ರಿಕಾ, ಉಕ್ರೇನ್ ಮತ್ತು ವಿಯೆಟ್ನಾಂ ಮತ ಹಾಕಿವೆ.
ವಿಶೇಷವೆಂದರೆ ಈ ನಿರ್ಣಯದ ವಿರುದ್ಧ ಅಮೆರಿಕ ಮತ ಚಲಾಯಿಸಿದೆ. ಧಾರ್ಮಿಕ ಹಕ್ಕುಗಳ ತನ್ನ ನಿಲುವೇ ಬೇರೆ ಎಂದು ಅದು ಹೇಳಿದೆ. ಕಳೆದ ತಿಂಗಳು ಸ್ವೀಡನ್‌ನ ಸ್ಟಾಕ್‌ಹೋಮ್‌ನ ಮುಖ್ಯ ಮಸೀದಿ ಹೊರಗೆ ಇರಾಖೀ ನಿರಾಶ್ರಿತನೊಬ್ಬ ಮುಸ್ಲಿಮರ ಪವಿತ್ರ ಗ್ರಂಥ “ಕುರಾನ್’ ಸುಟ್ಟು ಹಾಕಿದ್ದಾನೆ. ಈ ಘಟನೆಯನ್ನು ಪ್ರಪಂಚದಾದ್ಯಂತ ಇರುವ ಮುಸ್ಲಿಂ ರಾಷ್ಟ್ರಗಳು ಖಂಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.