Gaza Ceasefire;ಇಸ್ರೇಲ್-ಹಮಾಸ್‌ ಕದನವಿರಾಮ ಘೋಷಿಸಲಿ: ವಿಶ್ವಸಂಸ್ಥೆಯ ನಿರ್ಣಯದ ಪರ ಭಾರತ ಮತ

Team Udayavani, Dec 13, 2023, 10:35 AM IST

Gaza Ceasefire;ಇಸ್ರೇಲ್-ಹಮಾಸ್‌ ಕದನವಿರಾಮ ಘೋಷಿಸಲಿ: ವಿಶ್ವಸಂಸ್ಥೆಯ ನಿರ್ಣಯದ ಪರ ಭಾರತ ಮತ

ವಿಶ್ವಸಂಸ್ಥೆ: ಇಸ್ರೇಲ್-‌ ಹಮಾಸ್‌ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಮಾನವೀಯ ನೆಲೆಯಲ್ಲಿ ತಕ್ಷಣವೇ ಕದನ ವಿರಾಮ ಘೋಷಿಸಬೇಕು ಹಾಗೂ ಬೇಷರತ್ತಾಗಿ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕೆಂಬ ವಿಶ್ವಸಂಸ್ಥೆಯ ನಿರ್ಣಯದ ಪರ ಭಾರತ ಮತಚಲಾಯಿಸಿದೆ.

ಇದನ್ನೂ ಓದಿ:Rinku Singh: ರಿಂಕು ಸಿಂಗ್ ಸ್ಫೋಟಕ ಸಿಕ್ಸರ್ ಗೆ ಮಿಡಿಯಾ ಬಾಕ್ಸ್ ಗ್ಲಾಸ್​​ ಪೀಸ್ ಪೀಸ್​!

ವಿಶ್ವಸಂಸ್ಥೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅಲ್ಜೀರಿಯಾ, ಬಹ್ರೈನ್‌, ಇರಾಕ್‌, ಕುವೈಟ್‌, ಓಮಾನ್‌, ಕತಾರ್‌, ಸೌದಿ ಅರೇಬಿಯಾ, ಯುನೈಟೆಡ್‌ ಅರಬ್‌ ಎಮಿರೇಟ್ಸ್‌, ಪ್ಯಾಲೆಸ್ತೇನ್‌ ಸೇರಿದಂತೆ ಹಲವು ದೇಶಗಳು ಇಸ್ರೇಲ್-ಹಮಾಸ್‌ ನಡುವೆ ತಕ್ಷಣವೇ ಕದನವಿರಾಮ ಘೋಷಿಸಬೇಕೆಂದು ಒತ್ತಾಯಿಸಿ ನಿರ್ಣಯ ಕೈಗೊಂಡಿದ್ದವು.

ಕದನ ವಿರಾಮ ಘೋಷಣೆಯ ನಿರ್ಣಯಕ್ಕೆ ಅಮೆರಿಕ, ಇಸ್ರೇಲ್‌ ಸೇರಿದಂತೆ ಹತ್ತು ದೇಶಗಳು ವಿರೋಧಿಸಿ ಮತ ಚಲಾಯಿಸಿವೆ. ಸುಮಾರು 23 ದೇಶಗಳು ಸಭೆಗೆ ಗೈರುಹಾಜರಾಗಿದ್ದವು ಎಂದು ವರದಿ ತಿಳಿಸಿದೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಭಾವಶಾಲಿ ಸಂದೇಶವನ್ನು ರವಾನಿಸಿರುವ ಐತಿಹಾಸಿಕ ದಿನವಾಗಿದೆ ಎಂದು ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೇನಿನ ರಾಯಭಾರಿ ರಿಯಾದ್‌ ಮನ್ಸೌರ್‌ ತಿಳಿಸಿರುವುದಾಗಿ ಎಎಫ್‌ ಪಿ ವರದಿ ಮಾಡಿದೆ.

2023ರ ಅಕ್ಟೋಬರ್‌ 7ರಂದು ಹಮಾಸ್‌ ಭಯೋತ್ಪಾದಕರು ಇಸ್ರೇಲ್‌ ಮೇಲೆ ದಾಳಿ ನಡೆಸಿ ನಾಗರಿಕರನ್ನು ಹತ್ಯೆಗೈದಿರುವುದು ಪೈಶಾಚಿಕ ಕೃತ್ಯವಾಗಿದೆ ಎಂದು ಅಮೆರಿಕ ತಿಳಿಸಿದ್ದು, ವಿಶ್ವಸಂಸ್ಥೆಯ ಕದನ ವಿರಾಮ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸುವುದಾಗಿ ಹೇಳಿದೆ.

ಟಾಪ್ ನ್ಯೂಸ್

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 9ಕ್ಕೆ ಏರಿಕೆ

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮೃತರ ಸಂಖ್ಯೆ 9ಕ್ಕೆ ಏರಿಕೆ

Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

One Day Cup: Western Australia lost 8 wickets by just 1 run

One Day Cup: ಕೇವಲ 1 ರನ್‌ ಅಂತರದಲ್ಲಿ 8 ವಿಕೆಟ್‌ ಕಳೆದುಕೊಂಡ ವೆಸ್ಟರ್ನ್‌ ಆಸ್ಟ್ರೇಲಿಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Road Mishap: ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ… ನಾಲ್ವರು ಭಾರತೀಯರು ಮೃತ್ಯು

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

1-reee

North Korea vs South Korea: ಮತ್ತೆ ಬಲೂನ್‌ವಾರ್‌

Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 9ಕ್ಕೆ ಏರಿಕೆ

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮೃತರ ಸಂಖ್ಯೆ 9ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.