India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ


Team Udayavani, Sep 27, 2024, 8:55 PM IST

1-male

ಕಾನ್ಪುರ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಶುಕ್ರವಾರ(ಸೆ 27) ಆರಂಭವಾದ ಸರಣಿಯ 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ ಪಡಿಸಿದೆ.

ಭಾರತ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಎಡೆಬಿಡದೆ ಸುರಿದ ಮಳೆಯಿಂದಾಗಿ, ದಿನದ ಆಟವನ್ನು ರದ್ದುಗೊಳಿಸಲಾಯಿತು. ಇಂದು ಕೇವಲ 35 ಓವರ್‌ಗಳ ಆಟ ಮಾತ್ರ ಸಾಧ್ಯವಾಯಿತು.

ಜಾಕಿರ್ ಹಸನ್ ಶೂನ್ಯಕ್ಕೆ ನಿರ್ಗಮಿಸಿದರು. ಶಾದ್ಮನ್ ಇಸ್ಲಾಂ 24, ನಜ್ಮುಲ್ ಹೊಸೈನ್ ಶಾಂಟೊ 31 ರನ್ ಗಳಿಸಿ ಔಟಾದರು.ಮೊಮಿನುಲ್ ಹಕ್ 40 ರನ್, ಮುಶ್ಫಿಕರ್ ರಹೀಂ 6 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆಕಾಶ್ ದೀಪ್ 2 ವಿಕೆಟ್ ಪಡೆದರು. ಆರ್ ಅಶ್ವಿನ್ 1 ವಿಕೆಟ್ ಪಡೆದರು.

ಟಾಪ್ ನ್ಯೂಸ್

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

HDK (3)

Lokayukta ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಎಚ್ ಡಿಕೆ

1-cantar

Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

Bheemanna-Naik

Sirsi: ಪಾಶ್ಚಾತ್ಯ ಅಡಿಕೆ ಆಮದು ನಿರ್ಬಂಧಕ್ಕೆ ಸಂಸದರು ಧ್ವನಿ ಎತ್ತಲಿ: ಶಾಸಕ ಭೀಮಣ್ಣ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dwayne Bravo replaces Gautam Gambhir as KKR mentor

IPL 2025: ಗಂಭೀರ್‌ ಜಾಗಕ್ಕೆ ಹೊಸ ಮೆಂಟರ್‌ ಘೋಷಿಸಿದ ಕೋಲ್ಕತ್ತಾ ನೈಟ್‌ ರೈಡರ್ಸ್

Dwayne Bravo: Retired ‘champion’ Bravo from all formats of cricket

Dwayne Bravo: ಎಲ್ಲಾ ಮಾದರಿ ಕ್ರಿಕೆಟ್‌ ನಿಂದ ನಿವೃತ್ತಿಯಾದ ʼಚಾಂಪಿಯನ್‌ʼ ಬ್ರಾವೋ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

1-asddsad

NADA; ನೋಟಿಸ್‌ ನೀಡಿದರೂ ವಿನೇಶ್‌ ಫೋಗಾಟ್‌ ವಿರುದ್ಧ ಕ್ರಮವಿಲ್ಲ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

Aranthodu: ಕಾಡಾನೆ ಹಾವಳಿ; ಕೃಷಿಗೆ ಹಾನಿ

Aranthodu: ಕಾಡಾನೆ ಹಾವಳಿ; ಕೃಷಿಗೆ ಹಾನಿ

4

Malpe: ಬೋಟಿನಲ್ಲಿ ಅಡುಗೆ ಮಾಡುವ ವೇಳೆ ಬಾಣಲೆಗೆ ಬಿದ್ದು ಮೀನುಗಾರ ಸಾವು

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

1

Udupi: ಕಾರು ಮಾರಾಟದ ಹೆಸರಿನಲ್ಲಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.