ಗಡಿ ನಿಯಂತ್ರಣ ರೇಖೆ ಬದಲಾವಣೆಯನ್ನು ನಾವು ಒಪ್ಪುವುದಿಲ್ಲ: ಚೀನಾಗೆ ಭಾರತೀಯ ಸೇನೆ ಎಚ್ಚರಿಕೆ
Team Udayavani, Nov 6, 2020, 2:54 PM IST
ನವದೆಹಲಿ : ಪೂರ್ವ ಲಡಾಕ್‍ನ ಇಂಡೋ-ಚೀನಾ ಗಡಿ ಭಾಗದ ವಾಸ್ತವ ನಿಯಂತರಣ ರೇಖೆ (ಎಲ್‍ಎಸಿ)ಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು ಮುಂದಿನ ದಿನಗಳಲ್ಲಿ ಚೀನಾದೊಂದಿಗಿನ ಯುದ್ಧದ ಸಾಧ್ಯತೆಯನ್ನು ಕೂಡಾ ತಳ್ಳಿಹಾಕುವಂತಿಲ್ಲ , ಯಾವುದೇ ಕಾರಣಕ್ಕೂ ನಾವು ವಾಸ್ತವ ಗಡಿ ನಿಯಂತ್ರಣ ರೇಖೆ ಬದಲಾವಣೆಯನ್ನು ಒಪ್ಪುವುದಿಲ್ಲ ಎಂದು ಭಾರತೀಯ ರಕ್ಷಣಾ ಪಡೆ ಮುಖ್ಯಸ್ಥ ಜ.ಬಿಪಿನ್ ರಾವತ್ ಹೇಳಿದ್ದಾರೆ.
ಭಾರತೀಯ ಸೇನಾಪಡೆ ಪೂರ್ವ ಲಡಾಕ್ ನ ಗಡಿ ರೇಖೆ ಬಳಿ ಚೀನಾಕ್ಕೆ ನೀಡಿರುವ ದೃಢ ಮತ್ತು ಬಲವಾದ ಪ್ರತಿಕ್ರೀಯೆಗಳಿಂದಾಗಿ ಅನಿರೀಕ್ಷಿತ ಪರಿಣಾಮಗಳನ್ನು ಎದುರಿಸುವಂತಾಗಿದೆ ಎಂದು ರಕ್ಷಣಾ ಪಡೆಯ ಮುಖ್ಯಸ್ಥರು ಹೇಳಿದ್ದಾರೆ.
ಭದ್ರತಾ ಲೆಕ್ಕಾಚಾರದಲ್ಲಿ ಗಡಿಯಲ್ಲಿ ಸಂಘರ್ಷಗಳು , ಉಲ್ಲಂಘನೆ, ಅಪ್ರಚೋದಿತ ಯುದ್ಧತಂತ್ರದ ಮಿಲಿಟರಿ ಈ ಎಲ್ಲಾ ಕ್ರಮಗಳು ಸಂಘರ್ಷಕ್ಕೆ ತಿರುಗುವುದರಿಂದ ಯಾವುದೇ ರಿಯಾಯಿತಿಯನ್ನು ನೀಡಲಾಗುವುದಿಲ್ಲ “ನಮ್ಮ ನಿಲುವು ಸ್ಪಷ್ಟವಾಗಿದ್ದು ಅಲ್ಲದೆ ವಾಸ್ತವಿಕ ನಿಯಂತ್ರಣ ರೇಖೆಯ ಯಾವುದೇ ಬದಲಾವಣೆಯನ್ನು ನಾವು ಸ್ವೀಕರಿಸುವುದಿಲ್ಲ” ಎಂದು ರಾವತ್ ಹೇಳಿದರು.
ಇದನ್ನೂ ಓದಿ:ಆನ್ ಲೈನ್ ಶಿಕ್ಷಣದ ಬಗ್ಗೆ ದೂರುಗಳಿದ್ದರೆ ಸಹಾಯವಾಣಿಗೆ ತಿಳಿಸಬಹುದು: ಸುರೇಶ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.