ರತನ್ ಲಾಲ್‌ಗೆ ಕೃಷಿ ನೊಬೆಲ್
Team Udayavani, Jun 13, 2020, 5:50 AM IST
ಹೊಸದಿಲ್ಲಿ/ ವಾಷಿಂಗ್ಟನ್: ಭಾರತ ಮೂಲದ ಅಮೆರಿಕದ ಮಣ್ಣು ವಿಜ್ಞಾನಿ ಡಾ| ರತನ್ ಲಾಲ್ ಅವರನ್ನು ಈ ವರ್ಷದ ವಿಶ್ವ ಆಹಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದು ಕೃಷಿ ಕ್ಷೇತ್ರದ ನೊಬೆಲ್ ಪುರಸ್ಕಾರ ಎಂದೇ ಮಾನ್ಯವಾಗಿದೆ.
ಭಾರತೀಯ ಶಾಸ್ತ್ರ, ಪುರಾಣಗಳಿಂದ ಸ್ಫೂರ್ತಿ ಪಡೆದು ಮಣ್ಣಿನ ಗುಣಮಟ್ಟ ಸಂರಕ್ಷಣೆಗಾಗಿ ಡಾ| ಲಾಲ್ ರೂಪಿಸಿದ ಮಾದರಿಗಳು ಸಣ್ಣ ರೈತರಿಗೆ ವರದಾನವಾಗಿವೆ. ಇವರ ಸಲಹೆಗಳು ಜಾಗತಿಕ ಆಹಾರ ಉತ್ಪಾದನೆ ಹೆಚ್ಚಳಕ್ಕೆ ಮಹತ್ತರ ನೆರವು ನೀಡಿರುವುದನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಈ ಹಿಂದೆ 1987ರಲ್ಲಿ ದೇಶದ ಹಸುರು ಕ್ರಾಂತಿಯ ಹರಿಕಾರ ಡಾ| ಎಂ.ಎಸ್. ಸ್ವಾಮಿನಾಥನ್ ಈ ಪ್ರಶಸ್ತಿಗೆ ಭಾಜನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.