ಚೀನಾ ಬೆದರಿಕೆ: ಎಲ್‌ಎಸಿ ಬಳಿ ಭಾರತೀಯ ಸೇನೆಯ ಕಠಿಣ ಸಮರಾಭ್ಯಾಸ
Team Udayavani, Oct 21, 2021, 3:05 PM IST
ಇಟಾನಗರ : ಭಾರತೀಯ ಸೈನಿಕರು ಚೀನಾದ ಕಡೆಯಿಂದ ಬರುವ ಯಾವುದೇ ಬೆದರಿಕೆಯನ್ನು ಎದುರಿಸಲು ಸಿದ್ಧತೆ ನಡೆಸುತ್ತಿದ್ದು, ಅರುಣಾಚಲ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಕಠಿಣ ಸಮರಾಭ್ಯಾಸ ನಡೆಸುತ್ತಿದ್ದಾರೆ.
ಭಾರತೀಯ ಸೈನಿಕರು ತವಾಂಗ್ ಸೆಕ್ಟರ್‌ನ ಪೂರ್ವ ವಲಯದಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲೂ ಸಮಾರಾಭ್ಯಾಸ ನಡೆಸುತ್ತಿದ್ದಾರೆ. ಭೂಪ್ರದೇಶಗಳಲ್ಲಿ ಆಕ್ರಮಣಕಾರಿ ತರಬೇತಿ, ತೀವ್ರ ವ್ಯಾಯಾಮ ಮತ್ತು ಧ್ಯಾನವನ್ನು ಮಾಡುತ್ತಿದ್ದಾರೆ.
#WATCH Indian Army soldiers demonstrate battle drill to destroy enemy tanks in the Tawang sector near the Line of Actual Control (LAC) #ArunachalPradesh pic.twitter.com/3XYvYjB1hY
— ANI (@ANI) October 21, 2021
ಶತ್ರು ಸೇನೆಯ ಸೈನಿಕರ ಟ್ಯಾಂಕ್‌ಗಳನ್ನು ನಾಶಮಾಡಲು ಡ್ರಿಲ್ ಕೂಡಾ ಪ್ರದರ್ಶಿಸುತ್ತಿದ್ದಾರೆ.
ಯಾವುದೇ ಪರಿಸ್ಥಿತಿ ನಿರ್ವಹಿಸಲು ಶಕ್ತರಾಗಲು ಸೇನಾಪಡೆ ಸಿದ್ಧತೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.