ಯುದ್ಧನೌಕೆಯಿಂದ ಉಡಾಯಿಸಬಲ್ಲ ಮಧ್ಯಮ ಶ್ರೇಣಿಯ ಮಿಸೈಲ್ ಟೆಸ್ಟ್ ಯಶಸ್ವಿ
Team Udayavani, Mar 7, 2023, 5:16 PM IST
ನವದೆಹಲಿ: ಯುದ್ಧನೌಕೆಯ ಮೂಲಕ ವಾಯುಪ್ರದೇಶಕ್ಕೆ ಗುರಿಯಿಟ್ಟು ಉಡಾಯಿಸಬಲ್ಲ ಮಧ್ಯಮ ಶ್ರೇಣಿಯ (MRSAM) ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಭಾರತದ ವಾಯುಪಡೆ ಮಂಗಳವಾರ ಯಶಸ್ವಿಯಾಗಿ ನಡೆಸಿದೆ.
ಭಾರತೀಯ ನೌಕಾಪಡೆಯ ಮುಂಚೂಣಿ ಯುದ್ಧನೌಕೆ ʻINS ವಿಶಾಖಪಟ್ಟಣಂʼ ಮೂಲಕ MRSAM- (Medium Range Surface to Air Missile) ಕ್ಷಿಪಣಿಯನ್ನು ಉಡಾಯಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಪರೀಕ್ಷೆ ಯಶಸ್ವಿಯಾಗಿರುವ ಬಗ್ಗೆ ನೌಕಾಪಡೆ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.
#IndianNavy successfully undertook MRSAM firing from #INSVisakhapatnam validating capability to engage Anti Ship Missiles.
MRSAM jointly developed by @DRDO_India & #IAI, & produced at #BDL reflects #IndianNavy‘s commitment to #AatmaNirbharBharat.@DefenceMinIndia @PMOIndia pic.twitter.com/I8LwCV2WWH— SpokespersonNavy (@indiannavy) March 7, 2023
ಇಸ್ರೇಲ್ ಏರೋಸ್ಪೇಸ್ ಇಂಡಸ್ಟ್ರೀಸ್ ಮತ್ತು ಭಾರತದ ಡಿಆರ್‌ಡಿಓ ಜಂಟಿಯಾಗಿ ಅಭಿವೃದ್ಧಿಪಡಿಸಿರುವ MRSAM ಅನ್ನು ಸರ್ಕಾರದ ಅಧೀನದ ಭಾರತ್ ಡೈನಮಿಕ್ಸ್‌ನಲ್ಲಿ ತಯಾರಿಸಲಾಗುತ್ತಿದೆ.
ಆತ್ಮನಿರ್ಭರ ಭಾರತ ಮಾಡುವ ನಿಟ್ಟಿನಲ್ಲಿ ನಮ್ಮ ಬದ್ಧತೆಯನ್ನು ಸಾಬೀತುಪಡಿಸಲು ಇದು ಉತ್ತಮ ಅವಕಾಶ ಎಂದು ನೌಕಾಪಡೆ ಹೇಳಿಕೊಂಡಿದೆ.
ಇದನ್ನೂ ಓದಿ: ಕೋವಿಡ್ ನಂತೆಯೇ ಹರಡುತ್ತದೆ ‘ಎಚ್3ಎನ್2 ವೈರಸ್’; ಮಾಸ್ಕ್- ಅಂತರ ಮತ್ತೆ ಜಾರಿ ಸಾಧ್ಯತೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.