4ನೇ ತ್ರೈಮಾಸಿಕದಲ್ಲಿ Infosys ಲಾಭ ಹೆಚ್ಚಳ
Team Udayavani, Apr 14, 2023, 7:21 AM IST
ನವದೆಹಲಿ: ಭಾರತದ ಪ್ರಮುಖ ಐಟಿ ಕಂಪನಿ, ಬೆಂಗಳೂರಿನ ಇನ್ಫೋಸಿಸ್ ಮಾ.31ಕ್ಕೆ ಮುಕ್ತಾಯವಾದ 4ನೇ ತ್ರೈಮಾಸಿಕದಲ್ಲಿ 6,128 ಕೋಟಿ ರೂ. ನಿವ್ವಳ ಲಾಭ ದಾಖಲಿಸಿದೆ. ಶೇಕಡಾವಾರು ಲೆಕ್ಕಾಚಾರದಲ್ಲಿ ಶೇ.8ರಷ್ಟು ಲಾಭ ಹೆಚ್ಚಿದೆ. ವಿವಿಧ ಚಟುವಟಿಕೆಗಳಿಂದ ಬರುವ ಆದಾಯದ ಪ್ರಮಾಣ ಶೇ.16ರಷ್ಟು ಹೆಚ್ಚಿದೆ. ಇದೇ ವೇಳೆ ಇನ್ಫೋಸಿಸ್ ಎದುರಾಳಿ, ದೇಶದ ಬೃಹತ್ ಐಟಿ ಕಂಪನಿ ಟಿಸಿಎಸ್ ಏ.12ರಂದು ತನ್ನ ವರದಿಯನ್ನು ಬಿಡುಗಡೆ ಮಾಡಿ; ನಿವ್ವಳ ಲಾಭ ಶೇ.14.8ರಷ್ಟು ಹೆಚ್ಚಿ 11,392 ಕೋಟಿ ರೂ.ಗೆ ಮುಟ್ಟಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.