ಯಶ್, ರಿಷಬ್ ಭೇಟಿ : ಕಾಂತಾರ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ನಿಮ್ಮ ಪ್ರೋತ್ಸಾಹ ಜಗತ್ತೇ ನಮ್ಮೊಂದಿಗೆ ಇದ್ದ ಹಾಗೆ ..;ವಿಜಯ್ ಕಿರಗಂದೂರು
Team Udayavani, Feb 13, 2023, 3:07 PM IST
ಬೆಂಗಳೂರು : ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ (ಫೆ 12) ಬೆಂಗಳೂರಿನ ರಾಜಭವನದಲ್ಲಿ ತಂಗಿದ್ದ ವೇಳೆ ದಿಗ್ಗಜ ನಟರು, ನಿರ್ಮಾಪಕರು ಕ್ರಿಕೆಟ್ ರಂಗದ ತಾರೆಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ವಿಶೇಷವಾಗಿ ಕಾಂತಾರ ಚಿತ್ರದ ನಟ , ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು, ರಾಕಿಂಗ್ ಸ್ಟಾರ್ ಯಶ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಔತಣ ಕೂಟಕ್ಕೆ ಆಹ್ವಾನಿಸಿದ್ದರು.
”ಸ್ಫೂರ್ತಿದಾಯಕ ಭೇಟಿ ಪ್ರಧಾನಿ ನರೇಂದ್ರ ಮೋದಿ ಅವರು ನವ ಭಾರತ ಮತ್ತು ಪ್ರಗತಿಪರ ಕರ್ನಾಟಕವನ್ನು ರೂಪಿಸುವಲ್ಲಿ ಮನರಂಜನಾ ಉದ್ಯಮದ ಪಾತ್ರವನ್ನು ನಾವು ಚರ್ಚಿಸಿದ್ದೇವೆ. (#BuildingABetterIndia)ಉತ್ತಮ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡಲು ಹೆಮ್ಮೆ ಪಡುತ್ತೇನೆ. ನಿಮ್ಮ ದೂರದೃಷ್ಟಿಯ ನಾಯಕತ್ವವು ನಮಗೆ ಸ್ಫೂರ್ತಿ ನೀಡುತ್ತದೆ ಮತ್ತು ನಿಮ್ಮ ಪ್ರೋತ್ಸಾಹ ಜಗತ್ತೇ ನಮ್ಮೊಂದಿಗೆ ಇದ್ದ ಹಾಗೆ” ಎಂದು ಹೊಂಬಾಳೆ ಫಿಲ್ಮ್ಸ್ ಪರ ನಿರ್ಮಾಪಕ ವಿಜಯ್ ಕಿರಗಂದೂರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ : ಕುಂಬ್ಳೆ,ಶ್ರೀನಾಥ್ ಸೇರಿ ಕ್ರಿಕೆಟಿಗರ ಭೇಟಿಯಾದ ಪ್ರಧಾನಿ; ವಿವಿಧ ವಿಷಯಗಳ ಕುರಿತು ಚರ್ಚೆ
ಪ್ರಧಾನಿ ಮೋದಿ ಅವರು ಕನ್ನಡ ಚಲನಚಿತ್ರ ರಂಗದದ ನಾಯಕರನ್ನು ಭೇಟಿ ಮಾಡಿ ಸಾಂಸ್ಕೃತಿಕ ಸನ್ನಿವೇಶ ಮತ್ತು ನವ ಭಾರತ ಮತ್ತು ಪ್ರಗತಿಪರ ಕರ್ನಾಟಕ ನಿರ್ಮಾಣಕ್ಕೆ ಅವರು ನೀಡಬಹುದಾದ ಕೊಡುಗೆಯ ಕುರಿತು ಚರ್ಚಿಸಿದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಟ್ವೀಟ್ ಮಾಡಿದ್ದಾರೆ.
Inspiring meeting PM @narendramodi ಅವರು as we discussed role of Entertainment industry in shaping New India and Progressive Karnataka. Proud to contribute towards #BuildingABetterIndia 🇮🇳 Your visionary leadership inspires us & your encouragement means the world to us @PMOIndia pic.twitter.com/M95vv2cJk2
— Rishab Shetty (@shetty_rishab) February 13, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.