IPL 2023: ಆಫ್ ಸ್ಪಿನ್ನರ್ ಆರ್. ಅಶ್ವಿನ್ಗೆ ದಂಡ
Team Udayavani, Apr 14, 2023, 8:29 AM IST
ಚೆನ್ನೈ: ರಾಜಸ್ಥಾನ್ ರಾಯಲ್ಸ್ ತಂಡದ ಆಫ್ ಸ್ಪಿನ್ನರ್ ಆರ್.ಅಶ್ವಿನ್ ಅವರಿಗೆ ಚೆನ್ನೈ ಸೂಪರ್ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ಪಂದ್ಯ ಶುಲ್ಕದ ಶೇ.25ರಷ್ಟು ದಂಡ ವಿಧಿಸಲಾಗಿದೆ. ಐಪಿಎಲ್ನ ನೀತಿ ಸಂಹಿತೆಯ ಆರ್ಟಿಕಲ್ 2.7 ಅನ್ನು ಉಲ್ಲಂ ಸಿದ್ದಕ್ಕಾಗಿ ಅಶ್ವಿನ್ಗೆ ದಂಡ ವಿಧಿಸಲಾಯಿತು. ಆರ್ಟಿಕಲ್ 2.7ರ ಅಡಿ ಹಂತ 1ರ ಅಪರಾಧವನ್ನು ಅಶ್ವಿನ್ ಒಪ್ಪಿಕೊಂಡಿದ್ದಾರೆ. ಇದನ್ನು ಉಲ್ಲಂ ಸಿದರೆ, ಪಂದ್ಯದ ರೆಫರಿ ನಿರ್ಧಾರವು ಅಂತಿಮ ಮತ್ತು ಅದಕ್ಕೆ ಆಟಗಾರರು ಬದ್ಧರಾಗಿರಬೇಕಾಗಿದೆ ಎಂದು ಐಪಿಎಲ್ ಹೇಳಿಕೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.