ಐರ್ಲೆಂಡ್ ವನಿತಾ ಟಿ20 ಸರಣಿ: ವೆಸ್ಟ್ ಇಂಡೀಸ್ 3-0 ವಿಕ್ರಮ
Team Udayavani, Jul 10, 2023, 6:33 AM IST
ಗ್ರಾಸ್ ಐಲೆಟ್ (ಸೇಂಟ್ ಲೂಸಿಯಾ) : ಪ್ರವಾಸಿ ಐರ್ಲೆಂಡ್ ಎದುರಿನ 3 ಪಂದ್ಯಗಳ ವನಿತಾ ಟಿ20 ಸರಣಿಯನ್ನು ವೆಸ್ಟ್ ಇಂಡೀಸ್ ಕ್ಲೀನ್‌ಸ್ವೀಪ್ ಆಗಿ ವಶಪಡಿಸಿಕೊಂಡಿದೆ.
ಇಲ್ಲಿನ “ಡ್ಯಾರನ್ ಸಮ್ಮಿ ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂ’ನಲ್ಲಿ ನಡೆದ ಅಂತಿಮ ಪಂದ್ಯವನ್ನು ವಿಂಡೀಸ್ 8 ವಿಕೆಟ್‌ಗಳಿಂದ ಜಯಿಸಿತು. ಐರ್ಲೆಂಡ್ 9ಕ್ಕೆ 116 ರನ್ ಮಾಡಿದರೆ, ವೆಸ್ಟ್ ಇಂಡೀಸ್ 18.1 ಓವರ್‌ಗಳಲ್ಲಿ 2 ವಿಕೆಟಿಗೆ 117 ರನ್ ಬಾರಿಸಿತು. ಮೊದಲೆರಡು ಪಂದ್ಯಗಳನ್ನು ಕೆರಿಬಿಯನ್ ಪಡೆ ಕ್ರಮವಾಗಿ 2 ವಿಕೆಟ್ ಹಾಗೂ 8 ವಿಕೆಟ್‌ಗಳಿಂದ ಗೆದ್ದಿತ್ತು.
ಮೂರೂ ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕಿ ಹ್ಯಾಲಿ ಮ್ಯಾಥ್ಯೂಸ್ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದದ್ದು ವಿಶೇಷ. ಜತೆಗೆ ಸರಣಿಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.
ಅಂತಿಮ ಪಂದ್ಯದಲ್ಲಿ ಹ್ಯಾಲಿ ಸಾಧನೆ 14ಕ್ಕೆ 4 ವಿಕೆಟ್ ಹಾಗೂ 48 ರನ್. ಆಲಿಯಾ ಅಲೇಯ್ನ ಅಜೇಯ 49 ರನ್ ಮಾಡಿದರು. ದ್ವಿತೀಯ ವಿಕೆಟಿಗೆ ಹ್ಯಾಲಿ-ಆಲಿಯಾ 80 ರನ್ ಒಟ್ಟುಗೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
MUST WATCH
ಹೊಸ ಸೇರ್ಪಡೆ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.