ಮಾನವ ವಾಸ ಯೋಗ್ಯ ಎನ್ಸಿಲೆಡನ್‌? : ಶನಿಯ ಉಪ ಗ್ರಹದಲ್ಲಿದೆ ಜೈವಿಕ ಕ್ರಿಯೆಗೆ ಅಗತ್ಯವಾದ ಅಂಶ

- ಮಂಜುಗಡ್ಡೆಯ ಕಣಗಳಲ್ಲಿ ಫಾಸ್ಫರಸ್‌ ಪತ್ತೆ

Team Udayavani, Jun 16, 2023, 7:04 AM IST

SATURN SPACE

ನವದೆಹಲಿ: ಶನಿ ಗ್ರಹದ ಉಪ ಗ್ರಹ ಎನ್ಸಿಲೆಡಸ್‌ ಸಾಮಾನ್ಯವಾದುದಲ್ಲ, ಅದರಲ್ಲಿ ಮಾನವ ವಾಸಕ್ಕೆ ಯೋಗ್ಯವಾದ ಎಲ್ಲ ಅಂಶಗಳೂ ಇವೆ ಎಂಬ ಅಚ್ಚರಿಯ ಸಂಗತಿಯೊಂದು ಈಗ ಬೆಳಕಿಗೆ ಬಂದಿದೆ.

ಎನ್ಸಿಲೆಡಸ್‌ನಲ್ಲಿ ಹಲವು ಜೈವಿಕ ಕ್ರಿಯೆಗಳಿಗೆ ಅಗತ್ಯವಾಗಿರುವ ಪ್ರಮುಖ ರಾಸಾಯನಿಕ ಅಂಶವಾದ ಫಾಸ್ಫರಸ್‌ ಇದೆ ಎಂಬುದು ಈಗ ತಿಳಿದುಬಂದಿದೆ. ಈ ಉಪ ಗ್ರಹದ ಮೇಲ್ಮೆ„ನಿಂದ ಸಾವಿರಾರು ಕಿಲೋಮೀಟರ್‌ ಎತ್ತರದಲ್ಲಿ ನೀರಿನ ಹರಿವು ಇರುವುದನ್ನು ಜೇಮ್ಸ್‌ ವೆಬ್‌ ದೂರದರ್ಶಕವು ಪತ್ತೆಹಚ್ಚಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಈ ಪುಟ್ಟ ಉಪ ಗ್ರಹದಿಂದ ಹೊರಸೂಸಲ್ಪಟ್ಟ ಮಂಜುಗಡ್ಡೆಯ ಕಣಗಳಲ್ಲಿ ಫಾಸ್ಫರಸ್‌ ಕಂಡುಬಂದಿದೆ. ಅದರ ಉಪ ಮೇಲ್ಮೆ„ ಸಾಗರದಲ್ಲಿ ಈ ಅಂಶಗಳು ವಿಫ‌ುಲವಾಗಿ ಇರಬಹುದು ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ. ಜರ್ಮನಿ ನೇತೃತ್ವದ ಅಂತಾರಾಷ್ಟ್ರೀಯ ವಿಜ್ಞಾನಿಗಳ ತಂಡವು ಈ ಆವಿಷ್ಕಾರವನ್ನು ಮಾಡಿದ್ದು, ನೇಚರ್‌ ನಿಯತಕಾಲಿಕೆಯಲ್ಲಿ ಈ ಕುರಿತ ಮಾಹಿತಿ ಪ್ರಕಟವಾಗಿದೆ.

ಎನ್ಸಿಲೆಡಸ್‌ನಲ್ಲಿನ ಮಂಜುಗಡ್ಡೆಯ ಕಣಗಳಲ್ಲಿ ಅಮೀನೋ ಆಮ್ಲಕ್ಕೆ ಬೇಕಾದ ಅಂಶಗಳು ಸೇರಿದಂತೆ ಸಮೃದ್ಧವಾದ ಖನಿಜಗಳು ಮತ್ತು ಸಂಕೀರ್ಣ ಸಾವಯವ ಸಂಯುಕ್ತಗಳಿವೆ ಜೀವಿಗಳಿಗೆ ಅಗತ್ಯವೆಂದು ಪರಿಗಣಿಸಲಾದ 6 ರಾಸಾಯನಿಕ ಅಂಶಗಳಲ್ಲಿ ಫಾಸ್ಫರಸ್‌ ಕೂಡ ಒಂದು. ಈಗ ಭೂಮಿಯಾಚೆಗಿನ ಸಮುದ್ರದಲ್ಲಿ ಇಂಥದ್ದೊಂದು ಅತ್ಯವಶ್ಯಕ ಅಂಶವು ಪತ್ತೆಯಾಗಿರುವುದು ಇದೇ ಮೊದಲು ಎಂದೂ ಗ್ರಹೀಯ ವಿಜ್ಞಾನಿ ಫ್ರಾಂಕ್‌ ಪೋಸ್ಟ್‌ಬರ್ಗ್‌.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.