ISRO: ಎಸ್‌ ಎಸ್‌ ಎಲ್‌ ವಿ-D3-EOS-08 ಸಣ್ಣ ಉಪಗ್ರಹಗಳ ಉಡಾವಣೆ ಯಶಸ್ವಿ

2023ರಲ್ಲಿ 450 ಕಿಮೀ ಕಕ್ಷೆಯಲ್ಲಿ 3 ಉಪಗ್ರಹ ಉಡಾವಣೆ ಯಶಸ್ವಿ

Team Udayavani, Aug 16, 2024, 10:29 AM IST

ISRO: ಎಸ್‌ ಎಸ್‌ ಎಲ್‌ ವಿ-D3-EOS-08 ಸಣ್ಣ ಉಪಗ್ರಹಗಳ ಉಡಾವಣೆ ಯಶಸ್ವಿ

ಶ್ರೀಹರಿಕೋಟ: ಪರಿಸರದ ಮೇಲೆ ನಿಗಾ ಇರಿಸುವ ನಿಟ್ಟಿನಲ್ಲಿ 175 ಕೆ.ಜಿ. ತೂಕದ ಭೂ ವೀಕ್ಷಣಾ ಉಪಗ್ರಹ ಇಒಎಸ್‌ -08(DEMOSAT) ಅನ್ನು ಇಸ್ರೋ (ISRO)  ಶುಕ್ರವಾರ (ಆ.16ರಂದು) ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಜಾಗತಿಕ ಸೆಟಲೈಟ್‌ ಮಾರುಕಟ್ಟೆ ಮೇಲೆ ದೃಷ್ಟಿ ಇಟ್ಟಂತಾಗಿದೆ.

ಸಣ್ಣ ಉಪಗ್ರಹ ಉಡಾವಣ ವಾಹನ(ಎಸ್‌ಎಸ್‌ಎಲ್‌ವಿ) ಈ ಉಪಗ್ರಹವನ್ನು  ಹೊತ್ತೊಯ್ದಿದ್ದು. ಇದು ಎಸ್‌ಎಸ್‌ಎಲ್‌ವಿಯ ಮೂರನೇ ಹಾಗೂ ಕೊನೆಯ ಉಡಾವಣೆಯಾಗಿರಲಿದೆ.

ಶುಕ್ರವಾರ ಚೆನ್ನೈನಿಂದ ಪೂರ್ವಕ್ಕೆ 135 ಕಿಲೋ ಮೀಟರ್‌ ದೂರದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಬೆಳಗ್ಗೆ 9.15ಕ್ಕೆ ರಾಕೆಟ್‌ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು ಎಂದು ವರದಿ ತಿಳಿಸಿದೆ.

ಎಲೆಕ್ಟ್ರೋ ಆಪ್ಟಿಕಲ್‌ ಇನ್ಪ್ರಾರೆಡ್‌ ಪೇಲೋಡ್‌ ( EOIR), ಗ್ಲೋಬಲ್‌ ನ್ಯಾವಿಗೇಶನ್‌ ಸೆಟಲೈಟ್‌ ಸಿಸ್ಟಮ್‌ ರಿಫ್ಲೆಕ್ಟೋಮೆಟ್ರಿ ಪೇಲೋಡ್‌ (GNSS-R) ಮತ್ತು Siv UV ಡೋಸಿಮೀಟರ್‌ ಸೇರಿದಂತೆ ಮೂರು ಪೇಲೋಡ್ಸ್‌ ಗಳನ್ನು ಸೆಟಲೈಟ್‌ ಹೊತ್ತೊಯ್ದಿದೆ.

ಎಸ್‌ ಎಸ್ೆಲ್‌ ವಿಯು ಇನ್ನು ಮುಂದೆ ಖಾಸಗಿ ಸಂಸ್ಥೆಗಳ ಹಾರಾಟಕ್ಕಷ್ಟೇ ಉಪಯೋಗಿಸಲ್ಪಡುತ್ತದೆ ಎಂದು ಇಸ್ರೋ ತಿಳಿಸಿದೆ.

ಎಸ್ಸೆಸ್‌ಎಲ್‌ವಿ ವಿಶೇಷತೆಗಳು

*ಕೇವಲ 2 ಮೀ. ವ್ಯಾಸ ಹಾಗೂ 34 ಮೀ. ಉದ್ದ

*3 ಘನ , 1 ದ್ರವ ಇಂಧನ ಹಂತದಲ್ಲಿ ವೇಗ ನಿರ್ವಹಣೆ

*2023ರಲ್ಲಿ 450 ಕಿಮೀ ಕಕ್ಷೆಯಲ್ಲಿ 3 ಉಪಗ್ರಹ ಉಡಾವಣೆ ಯಶಸ್ವಿ

ಟಾಪ್ ನ್ಯೂಸ್

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

Bantwala-Narsha-Case

Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!

US-Deportesr

Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!

Railway-Rush

Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್‌

15

Dharwad: 145 ವರ್ಷಗಳ ಆಸ್ತಿ ವ್ಯಾಜ್ಯ ರಾಜಿ ಸಂಧಾನದಲ್ಲಿ ಇತ್ಯರ್ಥ

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

US-Deportesr

Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!

Railway-Rush

Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್‌

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

Bantwala-Narsha-Case

Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!

US-Deportesr

Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!

Railway-Rush

Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.