ಅಮಿತ್ ಶಾ ಭೇಟಿ ಮಾಡಿದ ಜಗದೀಶ್ ಶೆಟ್ಟರ್: ಖಾತೆ ಉಳಿಸುವ ಯತ್ನ?
ರಾಜ್ಯ ರಾಜಕಾರಣದಲ್ಲಿ ಇನ್ನೂ ಉಳಿದುಕೊಂಡ "ಸೀಕ್ರೆಟ್"
Team Udayavani, Apr 7, 2022, 3:58 PM IST
ಬೆಂಗಳೂರು : ಸಂಪುಟ ವಿಸ್ತರಣೆ ಸಂಬಂಧ ದಿಲ್ಲಿಗೆ ತೆರಳಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಬೆಂಗಳೂರಿಗೆ ವಾಪಾಸ್ ಆದ ಬೆನ್ನಲ್ಲೇ ದಿಲ್ಲಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು,ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ದಿಲ್ಲಿಯಲ್ಲೇ ಬೀಡುಬಿಟ್ಟಿದ್ದ ಶೆಟ್ಟರ್ ಗೆ ಇಂದು ಅಮಿತ್ ಶಾ ಭೇಟಿಗೆ ಅವಕಾಶ ಕಲ್ಪಿದ್ದಾರೆ. ಸಿಎಂ ಬೊಮ್ಮಾಯಿಗೆ ಸಿಗದ ಅವಕಾಶ ಶೆಟ್ಟರ್ ಗೆ ಲಭಿಸಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ.
ಈ ಬೆಳವಣಿಗೆಯಿಂದ ರಾಜ್ಯ ರಾಜಕಾರಣದಲ್ಲಿ ಇನ್ನೂ “ಸೀಕ್ರೆಟ್” ಉಳಿದುಕೊಂಡಿದೆ ಎಂಬ ಅನುಮಾನ ಕಾಡಲಾರಂಭಿಸಿದೆ. ಸಿಎಂ ದಿಲ್ಲಿ ಭೇಟಿಗೂ ಮುನ್ನ ಶೆಟ್ಟರ್ ದಿಲ್ಲಿಗೆ ತೆರಳಿದ್ದರೆಂಬುದು ಇನ್ನೊಂದು ವಿಶೇಷ.
ಖಾತೆ ಉಳಿಸುವ ಯತ್ನ ?
ಬಿಜೆಪಿ ಮೂಲಗಳ ಪ್ರಕಾರ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರ ಸ್ಥಾನ ಉಳಿಸುವುದಕ್ಕೆ ಶೆಟ್ಟರ್ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
Called Hon’ble union minister for home affairs Sri @AmitShah Ji at New Delhi today.
ಇಂದು ನವದೆಹಲಿಯಲ್ಲಿ ಗೌರವಾನ್ವಿತ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಜಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದ ಕ್ಷಣಗಳು.@BJP4Karnataka | @BJP4India pic.twitter.com/NiS0nMs5iE
— Jagadish Shettar (@JagadishShettar) April 7, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.