ಜೈಲಿನ ಕೈದಿಗಳು ತಯಾರಿಸಿದ ಹವಾಯಿ ಚಪ್ಪಲಿ ಸದ್ಯದಲ್ಲೇ ಕೇರಳ ಮಾರುಕಟ್ಟೆ ಪ್ರವೇಶ
Team Udayavani, Nov 17, 2020, 6:00 AM IST
ತಿರುವನಂತಪುರ: ಜೈಲಿನ ಕೈದಿಗಳು ತಯಾರಿಸಿದ ಹವಾಯಿ ಚಪ್ಪಲಿಗಳು ಸದ್ಯದಲ್ಲೇ ಕೇರಳ ಮಾರುಕಟ್ಟೆಗೆ ಪ್ರವೇಶ ನೀಡಲಿವೆ. ಅಲ್ಲದೆ, ಆನ್ಲೈನ್ ಮೂಲಕವೂ ಮನೆ ಬಾಗಿಲಿಗೆ ಬರಲಿವೆ!
ಹೌದು, ಪೂಜಾಪ್ಪುರ ಕೇಂದ್ರ ಕಾರಾಗೃಹದ ಕೈದಿಗಳು ಚಪ್ಪಲಿ ತಯಾರಿಕೆ ಆರಂಭಿಸಿದ್ದಾರೆ. ಈಗಾಗಲೇ ಆಹಾರ ಖಾದ್ಯ, ಆರ್ಗಾನಿಕ್ ಉತ್ಪನ್ನಗಳನ್ನು ತಯಾರಿಸಿ ಸೈ ಎನ್ನಿಸಿಕೊಂಡಿದ್ದ ಕೈದಿಗಳು ಈಗ “ಚಪ್ಪಲಿ’ ತಯಾರಿಕೆ ಮೂಲಕ ಹೊಸ ಹೆಜ್ಜೆ ಇಟ್ಟಿದ್ದಾರೆ.
“ಕೈದಿಗಳು ತಯಾರಿಸಿದ ಚಪ್ಪಲಿಗಳು ಫ್ರೀಡಂ ವಾಕ್ ಹೆಸರಿನಲ್ಲಿ ಮಾರುಕಟ್ಟೆ ಪ್ರವೇಶಿಸಲಿವೆ. ಪ್ರತಿ ಜೋಡಿ ಚಪ್ಪಲಿಗೆ 80 ರೂ. ನಿಗದಿಪಡಿಸಲಾಗಿದೆ’ ಎಂದು ಜೈಲಿನ ಸೂಪರಿಂಟೆಂಡೆಂಟ್ ನಿರ್ಮಲಾನಂದನ್ ನಾಯರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.