ಇಂಡೋ-ಪೆಸಿಫಿಕ್ ಬಗ್ಗೆ ಜೈಶಂಕರ್ ಮಾತುಕತೆ
Team Udayavani, May 15, 2023, 7:54 AM IST
ಸ್ಟಾಕ್‌ಹೋಮ್: ಫ್ರಾನ್ಸ್, ಆಸ್ಟ್ರಿಯ ಸೇರಿದಂತೆ 8 ರಾಷ್ಟ್ರಗಳ ವಿದೇಶಾಂಗ ಸಚಿವರ ಜತೆಗೆ ಇಂಡೋ-ಪೆಸಿಫಿಕ್, ಉಕ್ರೇನ್ ಕದನದಂಥ ಜಾಗತಿಕ ಸಮಸ್ಯೆಗಳ ಕುರಿತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಾತುಕತೆ ನಡೆಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಇಯು- ಇಂಡೋ ಪೆಸಿಫಿಕ್ ಮಿನಿಸ್ಟ್ರಿಯಲ್ ಫೋರಮ್( ಇಐಪಿಎಂಎಫ್) ಸಭೆ ನಿಮಿತ್ತ ಸ್ವೀಡನ್‌ಗೆ ಜೈಶಂಕರ್ 3 ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಫ್ರಾನ್ಸ್, ಆಸ್ಟ್ರಿಯ, ಬೆಲ್ಜಿಯಂ, ಬಲ್ಗೇರಿಯಾ, ಸೈಪ್ರಸ್, ಲಾಟ್ವಿಯಾ, ಲಿಥುವೇನಿಯ ಹಾಗೂ ರೊಮೇನಿಯ ರಾಷ್ಟ್ರಗಳ ವಿದೇಶಾಂಗ ಸಚಿವರ ಜತೆಗೆ ವಿವಿಧ ಜಾಗತಿಕ ಸಮಸ್ಯೆಗಳ ಕುರಿತು ಸಂವಾದ ನಡೆಸಿದರು. ಈ ಕುರಿತಂತೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜಿ20 ಶೃಂಗಸಭೆ ಕುರಿತಂತೆಯೂ ಚರ್ಚೆ ನಡೆಸಿದ್ದಾಗಿ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.