ಕಾಶ್ಮೀರದಲ್ಲಿ ಉಗ್ರರ ಹಿಂಸಾಕೃತ್ಯ ಶೇ. 25ರಷ್ಟು ಇಳಿಕೆ : ಕೇಂದ್ರದ ಭದ್ರತಾ ಪಡೆ
Team Udayavani, Mar 29, 2021, 10:56 PM IST
ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದಲ್ಲಿ ಕಾಶ್ಮೀರದಲ್ಲಿ ಉಗ್ರರ ಹಿಂಸಾಕೃತ್ಯಗಳು ಶೇ. 25ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರದ ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ.
ಇದರ ಜೊತೆಗೆ, ಕಾಶ್ಮೀರಿ ಯುವಕರು ವಿವಿಧ ಉಗ್ರ ಸಂಘಟನೆಗಳಿಗೆ ಸೇರ್ಪಡೆಗೊಳ್ಳುವ ಪ್ರಮಾಣವೂ ಗಣನೀಯವಾಗಿ ಇಳಿಕೆಯಾಗಿದೆ ಎಂದು ಹೇಳಲಾಗಿದೆ.
ಕಳೆದ ವರ್ಷ ಕಾಶ್ಮೀರ ಕಣವೆಯಲ್ಲಿ ಉಗ್ರರ ಹಿಂಸಾಕೃತ್ಯಕ್ಕೆ ಸಂಬಂಧಿಸಿದಂತೆ 58 ಪ್ರಕರಣಗಳು ಜರುಗಿದ್ದವು. ಈ ವರ್ಷ, 43 ಪ್ರಕರಣಗಳು ಸಂಭವಿಸಿವೆ. ಇನ್ನು, ಕಾಣೆಯಾಗಿದ್ದಾರೆ ಎಂಬ ಹಣೆಪಟ್ಟಿಯಡಿ ಉಗ್ರರ ಗುಂಪುಗಳನ್ನು ಸೇರಿದ್ದ ಸುಮಾರು ಒಂಭತ್ತು ಯುವಕರು ಈ ವರ್ಷ ತಮ್ಮ ಮನೆಗಳಿಗೆ ಹಿಂದಿರುಗಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ :ಕೊನೆಗೂ ಕದಲಿದ “ಎವರ್ಗಿವನ್’ : ಸುಯೆಜ್ ಕಾಲುವೆಯಲ್ಲಿ ಹಡಗು ಸಿಲುಕಿದ್ದ ಸಮಸ್ಯೆ ನಿವಾರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.