Japan ನಲ್ಲಿ ಲೈಂಗಿಕ ಸಮ್ಮತಿ ವಯೋಮಿತಿ 16
Team Udayavani, Jun 17, 2023, 6:28 AM IST
ಟೋಕ್ಯೋ: ಲೈಂಗಿಕ ಅಪರಾಧಗಳ ಕಡಿವಾಣದ ಭಾಗವಾಗಿ ಜಪಾನ್ ಸರ್ಕಾರ ಮಹತ್ತರ ಹೆಜ್ಜೆಯನ್ನಿರಿಸಿದ್ದು, ಲೈಂಗಿಕ ಸಮ್ಮತಿಯ ವಯೋಮಿತಿಯನ್ನು 13 ರಿಂದ 16 ವರ್ಷಕ್ಕೆ ಏರಿಕೆ ಮಾಡಿದೆ. ಈ ಮೂಲಕ ದೇಶದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳಿಗೆ ಕಡಿವಾಣ ಬೀಳಲಿದೆ ಎಂದು ವಿಶ್ಲೇಷಿಸಲಾಗಿದೆ.
ಸರ್ಕಾರ ಪ್ರಸ್ತಾಪಿಸಿರುವ ಈ ನೀತಿಗೆ ಸಂಸತ್‌ನ ಮೇಲ್ಮನೆಯಲ್ಲಿ ಸರ್ವಾನುಮತದ ಅಂಗೀಕಾರ ದೊರೆತಿದೆ. ಇದರೊಂದಿಗೆ ಲೈಂಗಿಕ ಕ್ರಿಯೆಗೆ ಅತಿ ಸಣ್ಣವಯಸ್ಸಿಗೆ ಅನುಮತಿ ನೀಡಿದ್ದ ದೇಶವೆಂಬ ಅಪಖ್ಯಾತಿಯಿಂದಲೂ ಜಪಾನ್ ಮುಕ್ತವಾಗಲಿದೆ. ಸರ್ಕಾರದ ಈ ನಿರ್ಣಯವನ್ನು ಮಾನವ ಹಕ್ಕು ಸಂಘಟನೆಗಳು ಹಾಗೂ ಸಮಾಜ ಸುಧಾರಣಾ ಸಂಘ ಸಂಸ್ಥೆಗಳು ಸ್ವಾಗತಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.