ತೋಳದಂತೆ ಕಾಣಿಸಲು 18.5 ಲಕ್ಷ ರೂ. ವೆಚ್ಚ ಮಾಡಿದ ವ್ಯಕ್ತಿ
Team Udayavani, Jan 3, 2023, 7:30 AM IST
ಮನುಷ್ಯನಿಗೆ ಎಂತೆಂತಹ ಚಿತ್ರವಿಚಿತ್ರ ಆಸಕ್ತಿಗಳಿರುತ್ತವೆ ನೋಡಿ. ಪ್ರತಿಯೊಬ್ಬರೂ ತಾವು ಸುಂದರವಾಗಿ ಕಾಣಲಿ ಎಂದು ಅಲಂಕರಿಸಿಕೊಂಡರೆ, ಜಪಾನ್‌ನ ವ್ಯಕ್ತಿಯೊಬ್ಬ ಪಕ್ಕಾ ತೋಳವನ್ನು ಹೋಲುವಂತಹ ವಸ್ತ್ರವೊಂದನ್ನು ಪಡೆದುಕೊಳ್ಳಲು 18.5 ಲಕ್ಷ ರೂ. ವ್ಯಯಿಸಿದ್ದಾರೆ. ಅವರಿಗೆ ಚಿಕ್ಕಂದಿನಿಂದ ಪ್ರಾಣಿಗಳೆಂದರೆ ಬಹಳ ಇಷ್ಟ.
ಈ ಕಾರಣದಿಂದ ತೋಳವನ್ನೇ ಹೋಲುವಂತಹ ದಿರಿಸು ಬೇಕು ಎಂದು ಝೆಪ್ಪೆಟ್ ಕಂಪನಿಗೆ ಹಣ ನೀಡಿದ್ದಾರೆ. ಆ ಕಂಪನಿ 50 ದಿನ ಪರಿಶ್ರಮಿಸಿ, ಅದನ್ನು ಸಾಧ್ಯ ಮಾಡಿದೆ.
ಈ ವಸ್ತ್ರ ಹೇಗಿದೆಯೆಂದರೆ; ಅದನ್ನು ಧರಿಸಿ ವ್ಯಕ್ತಿಯೊಬ್ಬ ನಿಂತುಕೊಂಡರೆ, ತೋಳ ಹಿಂಗಾಲ ಮೇಲೆ ನಿಂತುಕೊಂಡಂತೆ ಭಾಸವಾಗುತ್ತದೆ. ಇನ್ನು ಝೆಪ್ಪೆಟ್ ಕಂಪನಿಗೆ ಹೀಗೆ ಚಿತ್ರವಿಚಿತ್ರ ದಿರಿಸನ್ನು ತಯಾರಿಸುವುದೇ ಕೆಲಸ!
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.