Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

ಲಾಲ್‌ ಚೌಕ್‌ ನಲ್ಲಿ ತ್ರಿವರ್ಣ ಧ್ವಜ ಹಾರಿಸುವುದು ಅಪಾಯದ ಸಂಕೇತದ ಸ್ಥಳ ಎಂದೇ ಬಿಂಬಿತವಾಗಿತ್ತು.

Team Udayavani, Sep 19, 2024, 2:59 PM IST

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರ(Jammu and Kashmir)ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ ದಾಖಲೆ ಪ್ರಮಾಣದ ಮತ ಚಲಾಯಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಗುರುವಾರ (ಸೆ.19) ಅಭಿನಂದನೆ ಸಲ್ಲಿಸಿದ್ದು, ಜಮ್ಮು-ಕಾಶ್ಮೀರದ ಜನರು ಭದ್ರತಾ ಸಿಬಂದಿಗಳ ಮೇಲೆ ಕಲ್ಲುತೂರಾಟ ನಡೆಸಿ ಕುಖ್ಯಾತಿಯಾಗಿದ್ದರು..ಆದರೆ ಈಗ ಜನರು ತಮ್ಮ ಕೈಯಲ್ಲಿ ಪುಸ್ತಕ ಮತ್ತು ಪೆನ್ನುಗಳನ್ನು ಹಿಡಿದು ತಿರುಗಾಡುತ್ತಿದ್ದಾರೆ ಎಂದು ಹೇಳಿದರು.

ಕಾಶ್ಮೀರದ ಅಸ್ಮಿತೆಯನ್ನು ಮುನ್ನಡೆಸುವಲ್ಲಿ ಕಾಶ್ಮೀರಿ ಪಂಡಿತರ ಪಾತ್ರವನ್ನು ಶ್ಲಾಘಿಸಿದ ಪ್ರಧಾನಿ ಮೋದಿ ಅವರು, ಕಾಶ್ಮೀರಿ ಸಮುದಾಯ ಮತ್ತು ಪ್ರದೇಶದ ನಡುವಿನ ಆಳವಾದ ಪರಂಪರೆಯ ಬಗ್ಗೆ ವಿಶ್ಲೇಷಿಸಿದರು.

ಜಮ್ಮು-ಕಾಶ್ಮೀರದಲ್ಲಿ ಸ್ವ ಲಾಭಕ್ಕಾಗಿ ರಾಜಕೀಯ ಮಾಡುವ ಮೂರು ಪ್ರಮುಖ ವಂಶಗಳಿವೆ, ಅವು ನ್ಯಾಷನಲ್‌ ಕಾನ್ಫರೆನ್ಸ್‌, ಪಿಡಿಪಿ ಮತ್ತು ಕಾಂಗ್ರೆಸ್‌ ಎಂದು ಪ್ರಧಾನಿ ಮೋದಿ ಉದಾಹರಣೆ ನೀಡಿದರು. ವಂಶಾಡಳಿತದ ಪರಿಣಾಮ ಕಾಶ್ಮೀರದಲ್ಲಿ ಕಾಶ್ಮೀರಿ ಹಿಂದೂಗಳು ತಮ್ಮ ಮನೆಯಿಂದ ಸ್ಥಳಾಂತರಗೊಳ್ಳಲು ಕಾರಣವಾಯ್ತು ಎಂದು ಪ್ರಧಾನಿ ಹೇಳಿದರು.

ಕಾಶ್ಮೀರದಲ್ಲಿ ಸಿಖ್‌ ಕುಟುಂಬಗಳು ಎದುರಿಸಿದ ಕಠಿನ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಗಮನಸೆಳೆದಿದ್ದು, ಸಿಖ್‌ ಜನರು ಹಿಂಸಾಚಾರ, ಕಿರುಕುಳದಿಂದ ನಲುಗಿ ಹೋಗಿದ್ದರು. ಈ ಮೂರು ಕುಟುಂಬಗಳು ಕಾಶ್ಮೀರಿ ಪಂಡಿತರು ಮತ್ತು ಸಿಖ್‌ ಸಮುದಾಯದ ವಿರುದ್ಧ ಅನ್ಯಾಯ ಎಸಗಿರುವುದಾಗಿ ಪ್ರಧಾನಿ ಮೋದಿ ಆರೋಪಿಸಿದರು.

ಒಂದು ಸಮಯದಲ್ಲಿ ಶ್ರೀನಗರದ ಲಾಲ್‌ ಚೌಕ್‌ ನಲ್ಲಿ ತ್ರಿವರ್ಣ ಧ್ವಜ ಹಾರಿಸುವುದು ಅಪಾಯದ ಸಂಕೇತದ ಸ್ಥಳ ಎಂದೇ ಬಿಂಬಿತವಾಗಿತ್ತು. ಆದರೆ ಈಗ ಅವೆಲ್ಲವೂ ಬದಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

bike

Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.