ಉನ್ನತ ಹುದ್ದೆಯಲ್ಲಿದ್ದರೂ ಬೇಸಾಯದಲ್ಲಿ ಸಕ್ರಿಯ: K.M.ನಟರಾಜ್ ಅವರ ಕೆಲಸಕ್ಕೆ ಭಾರಿ ಮೆಚ್ಚುಗೆ

Team Udayavani, Jun 9, 2021, 6:50 PM IST

ಉನ್ನತ ಹುದ್ದೆಯಲ್ಲಿದ್ದರೂ ಬೇಸಾಯದಲ್ಲಿ ಸಕ್ರಿಯ: ಕೆ.ಎಂ.ನಟರಾಜ್ ಕೆಲಸಕ್ಕೆ ಭಾರಿ ಮೆಚ್ಚುಗೆ

ಪುತ್ತೂರು : ತಾನು ಯಾವುದೇ ಸ್ಥಾನವನ್ನು ಏರಿದರೂ ತಾನು ಬೆಳೆದುಬಂದ ಹಾದಿಯನ್ನು ಮರೆಯಬಾರದು ಎಂಬ ಮಾತಿಗೆ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್​ ಜನರಲ್​ ಕೆ.ಎಂ. ನಟರಾಜ್​ ಅವರು ಉದಾಹರಣೆಯಾಗಿ ಕಾಣುತ್ತಾರೆ. ಕಾರಣ ಅವರು ತಾನು ಈ ಹಿಂದೆ ಬೆಳೆದು ಬಂದ ಕೃಷಿ ಪರಂಪರೆಯನ್ನು ಈಗಲೂ ನಡೆಸುತ್ತಿರುವುದು.

ಈಗ ಕೋರ್ಟಿಗೆ ಬೇಸಿಗೆ ರಜೆ ಇರುವುದರಿಂದ ನಟರಾಜ್​ ಅವರು ತನ್ನ ಊರಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಈಶ್ವರಮಂಗಲದಲ್ಲಿ ವೃತ್ತಿಯ ವಿಶ್ರಾಂತಿಯಲ್ಲಿದ್ದಾರೆ. ಅವರು ವೃತ್ತಿಯಲ್ಲಿ ವಿಶ್ರಾಂತಿ ಪಡೆದರೆ ಪ್ರವೃತಿಯಲ್ಲಿ ವಿಶ್ರಾಂತಿ ಪಡೆದಿಲ್ಲ‌.

ತನ್ನ ಬಾಲ್ಯದ ದಿನಗಳಲ್ಲಿ ಕಣ್ತುಂಬಿಸುತ್ತಿದ್ದ ಭತ್ತದ ಬೇಸಾಯವನ್ನು ತನ್ನ ರಜಾ ಅವಧಿಯಲ್ಲಿ ನಡೆಸುತ್ತಿದ್ದಾರೆ. ತನ್ನ ರಜೆಯ ಅವಧಿಯಲ್ಲಿ ಕೃಷಿಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ :ವಿಜಯಪುರ : ಜಮೀನಿನಲ್ಲಿ ಅನಧಿಕೃತ ಮಣ್ಣು ಗಣಿಗಾರಿಕೆ, ಪ್ರಕರಣ ದಾಖಲು

ಕೆ.ಎಂ. ನಟರಾಜ್ ಅವರು ಟಿಲ್ಲರ್​ ಹಿಡಿದು ಗದ್ದೆಯನ್ನು ಉಳುಮೆ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಈ ಮೂಲಕ ತಾನೇಷ್ಟೆ ಎತ್ತರಕ್ಕೆ ಎರಿದ್ದರೂ ತನ್ನ ಮೂಲ ಕೃಷಿ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ.

– ಪ್ರವೀಣ್ ಚೆನ್ನಾವರ

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.