ಕಲ್ಸಂಕ: ಅಪಾಯ ಆಹ್ವಾನಿಸುತ್ತಿರುವ ಸರಳುಗಳು: ದುರಸ್ತಿಗೆ ಆಗ್ರಹ
Team Udayavani, Feb 24, 2021, 12:06 AM IST
ಉಡುಪಿ: ಕಲ್ಸಂಕ ರಾಷ್ಟ್ರೀಯ ಹೆದ್ದಾರಿ ಬಳಿ ಶ್ರೀಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳವನ್ನು ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ಕಾಂಕ್ರೀಟ್ ರಸ್ತೆಯ ಜಲ್ಲಿ ಕಲ್ಲುಗಳೆಲ್ಲ ಕಿತ್ತುಹೋಗಿದ್ದು, ರಸ್ತೆಯ ಒಳಗಿದ್ದ ಕಬ್ಬಿಣದ ಸರಳುಗಳು ಮೇಲೆದ್ದು ಅಪಾಯವನ್ನು ಆಹ್ವಾನಿಸುತ್ತಿದೆ.
ಈ ಮುಖ್ಯ ರಸ್ತೆಯಲ್ಲಿ ನಸುಕಿನ ಜಾವ ವಾಯು ವಿಹಾರಿಗಳು, ಯಾತ್ರಿಕರು, ಪಾದಚಾರಿಗಳು, ಸಂಚರಿಸುತ್ತಿರುತ್ತಾರೆ. ಕಂಬಿಗಳು ಕಾಲಿಗೆ ತಾಗಿ ಪಾದಚಾರಿಗಳು ಎಡವಿಬಿದ್ದು ಗಾಯಾಳುಗಳಾದ ಘಟನೆಗಳು ಇಲ್ಲಿ ನಡೆದಿವೆ.
ನಗರಾಡಳಿತ ತತ್‌ಕ್ಷಣ ದುರಂತ ಆಹ್ವಾನಿಸುವ ಸ್ಥಳದಲ್ಲಿರುವ ಕಬ್ಬಿಣದ ಸರಳುಗಳನ್ನು ಕತ್ತರಿಸುವಂತೆ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.