ಅಮೆರಿಕಾದಿಂದ ಹಿಂತಿರುಗಿದ ಕಮಲ್ ಹಾಸನ್ ಗೆ ಕೋವಿಡ್ ಪಾಸಿಟಿವ್
Team Udayavani, Nov 22, 2021, 4:57 PM IST
ಚೆನ್ನೈ: ಮಕ್ಕಳ್ ನೀಧಿ ಮೈಯಂ ಮುಖ್ಯಸ್ಥ ಮತ್ತು ಪ್ರಖ್ಯಾತ ನಟ ಕಮಲ್ ಹಾಸನ್ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಯುಎಸ್ ಪ್ರವಾಸದಿಂದ ಹಿಂತಿರುಗಿದ ನಂತರ ಸ್ವಲ್ಪ ಕೆಮ್ಮು ಇತ್ತು. ಪರೀಕ್ಷೆಯ ನಂತರ ಕೋವಿಡ್ 19 ಸೋಂಕು ದೃಢಪಟ್ಟಿದೆ. ನಾನು ಆಸ್ಪತ್ರೆಯಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡಿದ್ದೇನೆ. ವೈರಸ್ನ ಹರಡುವಿಕೆ ನಿಂತಿಲ್ಲ ಎಂಬುದನ್ನು ಎಲ್ಲರೂ ಎಚ್ಚರಿಕೆಯಿಂದ ಅರ್ಥಮಾಡಿಕೊಳ್ಳಲು ವಿನಂತಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸ್ಟಾರ್ ನಟ ಇತ್ತೀಚೆಗೆ ತಮ್ಮ ಬಟ್ಟೆ ಬ್ರಾಂಡ್ನ ಬಿಡುಗಡೆಯ ಕಾರ್ಯಕ್ರಮಕ್ಕೆ ಯುನೈಟೆಡ್ ಸ್ಟೇಟ್ಸ್ಗೆ ಪ್ರಯಾಣ ಬೆಳೆಸಿದ್ದರು ಮತ್ತು ಲೋಕೇಶ್ ಕನಕರಾಜ್ ನಿರ್ದೇಶನದ ಅವರ ಮುಂಬರುವ ಚಿತ್ರ ‘ವಿಕ್ರಮ್’ ಚಿತ್ರೀಕರಣವನ್ನು ಪುನರಾರಂಭಿಸಲು ದೇಶಕ್ಕೆ ಮರಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mika Singh: ಮಿಕಾ ಹಾಡಿಗೆ ಫಿದಾ..ಪಾಕ್ ಅಭಿಮಾನಿಯಿಂದ 3 ಕೋಟಿ ರೂ. ವಾಚ್, ಚಿನ್ನ ಗಿಫ್ಟ್
Actress: ಸಲ್ಮಾನ್,ಶಾರುಖ್ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50 ಲಕ್ಷ ರೂ. ಡಿಮ್ಯಾಂಡ್
Oscars 2025: ಆಸ್ಕರ್ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
Mumbai: ಬಾಲಿವುಡ್ ನಟ ಶಾರುಖ್ ಖಾನ್ ಗೆ ಜೀವ ಬೆದರಿಕೆ ಹಾಕಿದ ವಕೀಲ ಛತ್ತೀಸ್ ಗಢದಲ್ಲಿ ಬಂಧನ
Bollywood: ʼಸಿಂಗಂ ಎಗೇನ್ʼ ಬಳಿಕ ʼಗೋಲ್ ಮಾಲ್ -5ʼಗೆ ಜತೆಯಾಗಲಿದ್ದಾರೆ ಅಜಯ್- ರೋಹಿತ್
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.