Karkala: ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ, ಓರ್ವನ ಬಂಧನ: ಸಂತ್ರಸ್ಥೆಯ ರಕ್ಷಣೆ
Team Udayavani, Sep 9, 2024, 3:17 PM IST
ಉಡುಪಿ: ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ವ್ಯಕ್ತಿಯೊಬ್ಬರನ್ನು ಬಂಧಿಸಿರುವ ಘಟನೆ ಕಾರ್ಕಳದ ಸಾಣೂರು ಗ್ರಾಮದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮಹಿಳೆಯೊಬ್ಬರ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ, ಭರತ್ ಎಂಬಾತನನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ.
ಈ ಸಂದರ್ಭದಲ್ಲಿ ಓರ್ವ ಸಂತ್ರಸ್ಥೆ ಮಹಿಳೆಯನ್ನು ರಕ್ಷಿಸಿದ್ದು, ಆಪಾದಿತರಾದ ಭರತ್ ಕುಮಾರ್, ಮನೆಯ ಮಾಲೀಕರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Bellary: ಬಳ್ಳಾರಿ ಜೈಲಿಗೆ ಬಂದ ಶಿಗ್ಲಿ ಬಸ್ಯಾ; ದರ್ಶನ್ ಪರ ವಾದ ಮಾಡಲು ಸಿದ್ದ ಎಂದ ಬಸ್ಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.