Karnataka Budget 2022: ಸಿಎಂ ಚೊಚ್ಚಲ ಬಜೆಟ್ ನಲ್ಲೇ ತವರು ಜಿಲ್ಲೆಗೆ ಬಂಪರ್ ಕೊಡುಗೆ ಘೋಷಣೆ
ಸವಣೂರು ತಾಲ್ಲೂಕಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ
Team Udayavani, Mar 4, 2022, 4:12 PM IST
ಬೆಂಗಳೂರು: ಮುಖ್ಯಮಂತ್ರಿಗಾದಿಗೆ ಏರಿದ್ದ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ (ಮಾರ್ಚ್ 04) ಮಂಡಿಸಿದ್ದ ಮುಂದಿನ ವರ್ಷದ ತಮ್ಮ ಚೊಚ್ಚಲ ಬಜೆಟ್ ನಲ್ಲಿ ತವರು ಜಿಲ್ಲೆ ಹಾವೇರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ.
ಹಾವೇರಿ ಜಿಲ್ಲೆಗೆ 15 ಕಾರ್ಯಕ್ರಮಗಳ ಘೋಷಣೆ ಮಾಡಿದ ಸಿಎಂ
* ಹಿರೇಕೆರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ
* ಹಾನಗಲ್ ನಲ್ಲಿ ಮಾವು ಸಂಸ್ಕರಣಾ ಘಟಕ
* ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆ
* ಕಾಲೇಜುಗಳ ಮೇಲ್ವಿಚಾರಣೆ ಸುಧಾರಣೆಗೆ ಹಾವೇರಿ ಸೇರಿ ಏಳು ಜಿಲ್ಲೆಗಳಲ್ಲಿ ವಿನೂತನ ಮಾದರಿಯ ವಿವಿ ಸ್ಥಾಪನೆ.
* ಹಾವೇರಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ ‘ಮುಖ್ಯಮಂತ್ರಿ ಆರೋಗ್ಯ ವಾಹಿನಿ’ ಹೆಸರಿನ ಸಂಚಾರಿ ಕ್ಲಿನಿಕ್
* ಶಿಗ್ಗಾಂವಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ 250 ಹಾಸಿಗೆಗಳಿಗೆ ಮೇಲ್ದರ್ಜೆಗೆ
* ಸವಣೂರು ತಾಲ್ಲೂಕಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ
* ಚರ್ಮ ಕುಶಲಕರ್ಮಿಗಳಿಗೆ ಹಾವೇರಿಯಲ್ಲಿ ಸಾಮಾನ್ಯ ಸೌಲಭ್ಯ ಸಮುಚ್ಛಯ ಸ್ಥಾಪನೆ
* ಶಿಗ್ಗಾಂವಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಏರೋಸ್ಪೇಸ್, ಇಂಜಿನಿಯರಿಂಗ್, ಇಂಡಸ್ಟ್ರಿಯಲ್ ಆಟೋಮೇಷನ್, ಎಲೆಕ್ಟ್ರಾನಿಕ್ ಕ್ಷೇತ್ರಗಳ ತರಬೇತುದಾರರಿಗೆ ತರಬೇತಿ ಕೇಂದ್ರ
* ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರುಗಳಿಗೆ ಹೊಸ ರೈಲು ಮಾರ್ಗ ಯೋಜನೆ
* ಹಾವೇರಿಯಲ್ಲಿ ಕೈಗಾರಿಕೆ ಸ್ಥಾಪಿಸಲು ಉತ್ತೇಜನ
* ರಾಣೆಬೆನ್ನೂರಿನಲ್ಲಿ ನೂತನ ಜವಳಿ ಪಾರ್ಕ್.
* ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ. 20 ಕೋಟಿ ರೂ ನಿಗದಿ
* ಹಾವೇರಿಯಲ್ಲಿ ಡಾ.ಮಹಾದೇವ ಬಣಕಾರರ ಸಾಂಸ್ಕೃತಿಕ ಭವನ, 2 ಕೋಟಿ ರೂ
* ಶಿಗ್ಗಾಂವಿಯಲ್ಲಿ ಬಸ್ ಘಟಕ ಮತ್ತು ಚಾಲನಾ ತರಬೇತಿ ಕೇಂದ್ರ, 28 ಕೋಟಿ ರೂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.