ಕೋವಿಡ್ ಕಳವಳ- ಸೆ. 05: 9746 ಹೊಸ ಪ್ರಕರಣ ; 9102 ಡಿಸ್ಚಾರ್ಜ್; 128 ಸಾವು


Team Udayavani, Sep 5, 2020, 7:01 PM IST

ಕೋವಿಡ್ ಕಳವಳ- ಸೆ. 05: 9746 ಹೊಸ ಪ್ರಕರಣ ; 9102 ಡಿಸ್ಚಾರ್ಜ್; 128 ಸಾವು

ಬೆಂಗಳೂರು: ಶುಕ್ರವಾರ ಸಾಯಂಕಾಲದಿಂದ ಶನಿವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 9746 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 9102 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 128 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಮೂರು ಲಕ್ಷದ ಎಂಬತ್ತು ಸಾವಿರಕ್ಕೇರಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 3,89,232 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 2.8 ಲಕ್ಷದ ಗಡಿಯನ್ನು ದಾಟಿರುವುದು ಆಶಾದಾಯಕ ವಿಷಯವಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 2,83,298 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷಕ್ಕೇರುವ ಸಾಧ್ಯತೆಗಳು ಕಳವಳ ಮೂಡಿಸಿವೆ. ನಮ್ಮಲ್ಲಿ ಇದೀಗ ಒಟ್ಟು 99,617 ಸಕ್ರಿಯ ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 6298 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 769 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 3093 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಇನ್ನುಳಿದಂತೆ, ಮೈಸೂರು (790), ಬಳ್ಳಾರಿ (366), ದಾವಣಗೆರೆ (395), ಹಾಸನ (347), ಶಿವಮೊಗ್ಗ (346), ಬೆಳಗಾವಿ (473), ದಕ್ಷಿಣ ಕನ್ನಡ (377 ), ರಾಯಚೂರು (186), ಧಾರವಾಡ (227), ಕಲಬುರಗಿ (198 1), ಚಿಕ್ಕಮಗಳೂರು (238), ಉಡುಪಿ (175), ಮಂಡ್ಯ (246), ಚಿತ್ರದುರ್ಗ (240), ಉತ್ತರ ಕನ್ನಡ (207), ಕೊಪ್ಪಳ (243), ತುಮಕೂರು (192), ವಿಜಯಪುರ (103), ಬಾಗಲಕೋಟೆ (144), ಹಾವೇರಿ (188), ಗದಗ (195), ಬೆಂಗಳೂರು ಗ್ರಾಮಾಂತರ (124), ಚಿಕ್ಕಬಳ್ಳಾಪುರ (133), ಕೋಲಾರ (112), ರಾಮನಗರ (92), ಯಾದಗಿರಿ (138), ಬೀದರ್ (119), ಚಾಮರಾಜನಗರ (31) ಮತ್ತು ಕೊಡಗು (28) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.