ರಾಜ್ಯದಲ್ಲಿಂದು 39,510 ಹೊಸ ಕೋವಿಡ್ ಪ್ರಕರಣ ಪತ್ತೆ: 480 ಜನರ ಸಾವು, 22,584 ಮಂದಿ ಗುಣಮುಖ
Team Udayavani, May 11, 2021, 8:09 PM IST
ಬೆಂಗಳೂರು: ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖ ಕಂಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 39,510 ಹೊಸ ಪ್ರಕರಣಗಳು ವರದಿಯಾಗಿದ್ದು 480 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ 22,584 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 14,05,869 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,87,452 ಏರಿಕೆಯಾಗಿದೆ. ಇದುವರೆಗೆ ಒಟ್ಟು 19,852 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ:
ಬಾಗಲಕೋಟೆ-676, ಬಳ್ಳಾರಿ-1558, ಬೆಳಗಾವಿ- 755, ಬೆಂಗಳೂರು ಗ್ರಾಮಾಂತರ- 688, ಬೆಂಗಳೂರು ನಗರ-15879, ಬೀದರ್-158, ಚಾಮರಾಜನಗರ-411, ಚಿಕ್ಕಬಳ್ಳಾಪುರ-609, ಚಿಕ್ಕಮಗಳೂರು-537, ಚಿತ್ರದುರ್ಗ-193, ದಕ್ಷಿಣ ಕನ್ನಡ-915, ದಾವಣಗೆರೆ-212 , ಧಾರವಾಡ-740, ಗದಗ-456 , ಹಾಸನ-654, ಹಾವೇರಿ-465 , ಕಲಬುರಗಿ-971, ಕೊಡಗು-892, ಕೋಲಾರ-913, ಕೊಪ್ಪಳ-414, ಮಂಡ್ಯ-1359, ಮೈಸೂರು-2170 , ರಾಯಚೂರು- 763, ರಾಮನಗರ-440, ಶಿವಮೊಗ್ಗ-1108, ತುಮಕೂರು-2496 , ಉಡುಪಿ-1083, ಉತ್ತರ ಕನ್ನಡ -1084, ವಿಜಯಪುರ-485, ಯಾದಗಿರಿ-426.
ಇದನ್ನೂ ಓದಿ :2010ರಿಂದ ಚೀನಾ ಜನ ಸಂಖ್ಯೆಯ ಪ್ರಗತಿ ಕುಂಠಿತ : ಶೇ.5.38ರಷ್ಟು ಮಾತ್ರ ಪ್ರಗತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
MUST WATCH
ಹೊಸ ಸೇರ್ಪಡೆ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.