ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು
Team Udayavani, May 17, 2021, 8:21 PM IST
ಬೆಂಗಳೂರು: ರವಿವಾರಕ್ಕೆ ಹೋಲಿಸಿದರೆ ಇಂದು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು ರಾಜ್ಯದಲ್ಲಿಂದು 38603 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ.
ಇಂದು ( ಮೇ.17) ಸಂಜೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿರುವಂತೆ, ಕಳೆದ 24 ಗಂಟೆಗಳ ಅವಧಿಯಲ್ಲಿ 38603 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದೆ. ಇದೆ ಅವಧಿಯಲ್ಲಿ ಕೋವಿಡ್ -19 ಸೋಂಕಿನಿಂದ 34635 ಮಂದಿ ಗುಣಮುಖರಾಗಿದ್ದು 476 ಜನರು ಮೃತಪಟ್ಟಿದ್ದಾರೆ.
ಜಿಲ್ಲಾವಾರು ಪ್ರಕರಣಗಳು :
ಬಾಗಲಕೋಟೆ-305, ಬಳ್ಳಾರಿ-2322, ಬೆಳಗಾವಿ- 1748 , ಬೆಂಗಳೂರು ಗ್ರಾಮಾಂತರ-426, ಬೆಂಗಳೂರು ನಗರ-13338, ಬೀದರ್-172, ಚಾಮರಾಜನಗರ-516, ಚಿಕ್ಕಬಳ್ಳಾಪುರ- 799, ಚಿಕ್ಕಮಗಳೂರು- 732, ಚಿತ್ರದುರ್ಗ- 407, ದಕ್ಷಿಣ ಕನ್ನಡ- 817, ದಾವಣಗೆರೆ- 747, ಧಾರವಾಡ- 972, ಗದಗ- 475, ಹಾಸನ- 2324, ಹಾವೇರಿ- 142, ಕಲಬುರಗಿ- 695, ಕೊಡಗು- 442, ಕೋಲಾರ- 713, ಕೊಪ್ಪಳ-470, ಮಂಡ್ಯ- 1087, ಮೈಸೂರು-1980, ರಾಯಚೂರು-562, ರಾಮನಗರ- 397, ಶಿವಮೊಗ್ಗ-1322, ತುಮಕೂರು- 1915, ಉಡುಪಿ-897, ಉತ್ತರ ಕನ್ನಡ- 1288, ವಿಜಯಪುರ- 233, ಯಾದಗಿರಿ- 360.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.