Karnataka: ಮದ್ಯದ ಬೆಲೆಯಲ್ಲಿ ಹೆಚ್ಚಳ
Team Udayavani, Jul 21, 2023, 7:31 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದಂತೆ ಮದ್ಯದ ಬೆಲೆ ಗುರುವಾರದಿಂದ (ಜುಲೈ 20) ಅನ್ವಯವಾಗುವಂತೆ ಹೆಚ್ಚಳವಾಗಿದೆ. ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಿಸಲು ಆದಾಯ ಹೆಚ್ಚಿಸಬೇಕಾದ ಅನಿವಾರ್ಯತೆ ಕಾಂಗ್ರೆಸ್ ಸರಕಾರದ್ದು.
ಇದರ ಪರಿಣಾಮವಾಗಿ ನಿರೀಕ್ಷೆಯಂತೆಯೇ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.175ರಿಂದ ಶೇ.185ಕ್ಕೆ ಹೆಚ್ಚಳ ಮಾಡಲಾಗಿದೆ. ಕರ್ನಾಟಕ ಅಬಕಾರಿ (ಅಬಕಾರಿ ಸುಂಕಗಳು ಮತ್ತು ಶುಲ್ಕಗಳು) ನಿಯಮಗಳು 1968, ಕರ್ನಾಟಕ ಅಬಕಾರಿ ಅಧಿನಿಯಮ 1965, (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 21)ರ 71ನೇ ಪ್ರಕರಣದ 1ನೇ ಉಪ ಪ್ರಕರಣದಲ್ಲಿ ತಿದ್ದುಪಡಿ ಮಾಡಿ ಸರಕಾರ ಅಧಿಸೂಚನೆ ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.