![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Dec 17, 2021, 3:53 PM IST
ಬೆಂಗಳೂರು: ಸರ್ವರ್ ಡೌನ್ ಆಗಿ ವಿದ್ಯಾರ್ಥಿಗಳಿಗೆ ತೊಂದರೆಯಾದ ಹಿನ್ನೆಲೆಯಲ್ಲಿ NEET-UG- 2021ರ ನೋಂದಣಿ ಅವಧಿಯನ್ನು ಡಿ.22ರ ಸಂಜೆ 5 ಗಂಟೆ ವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಪದವಿಪೂರ್ವ (NEET-UG) ಕೌನ್ಸೆಲಿಂಗ್ 2021 ಗಾಗಿ ಡಿಸೆಂಬರ್ 13 ರಂದು ಆನ್‌ಲೈನ್ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 17 ಮತ್ತು ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ ಡಿಸೆಂಬರ್ 18 ಆಗಿತ್ತು.
NEET-UG 2021 ಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕವನ್ನು ಡಿಸೆಂಬರ್ 22 ರ ಸಂಜೆ 5 ರವರೆಗೆ ವಿಸ್ತರಿಸಲಾಗಿದೆ ಎಂದು KEA ಅಧಿಕೃತ ಅಧಿಸೂಚನೆ ಹೊರಡಿಸಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.