Karnataka: 3.35 ಲಕ್ಷ ಕೋಟಿ ರೂ. ಗಾತ್ರದ ಬಜೆಟ್?
Team Udayavani, Jun 27, 2023, 8:00 AM IST
ಬೆಂಗಳೂರು: ಈ ಬಾರಿ ಮಂಡಿಸುವ ಬಜೆಟ್ 3.35 ಲಕ್ಷ ಕೋಟಿ ರೂ.ಗಳಾಗಿರಬಹುದು ಎಂದು ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಾವು ಘೋಷಿಸಿರುವ ಗ್ಯಾರಂಟಿಗಳಿಗೆ 59 ಸಾವಿರ ಕೋಟಿ ರೂ. ಬೇಕಾಗಬಹುದು. ಇದರಲ್ಲಿ 40 ಸಾವಿರ ಕೋಟಿ ರೂ. ಹೊಂದಾಣಿಕೆ ಮಾಡಬೇಕಿದೆ. ಆದ್ದರಿಂದ ಬಜೆಟ್ ಗಾತ್ರ ಹೆಚ್ಚುವ ಸಂಭವವಿದೆ. ನಮ್ಮ ಸರಕಾರದ ಬಜೆಟ್ ಆಗಸ್ಟ್ 1ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದರು.
ಕೆಂಗಲ್ ಹನುಮಂತಯ್ಯ ಅವರು ಮಂಡಿಸಿದ್ದ ರಾಜ್ಯದ ಮೊದಲ ಬಜೆಟ್ನ ಗಾತ್ರ 21.3 ಕೋಟಿ ರೂ. ಗಳಾಗಿತ್ತು. ಹಿಂದಿನ ಸರಕಾರ 3.09 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಿತ್ತು. ಈ ಹಿಂದಿನ ಸರಕಾರ ನಾಲ್ಕು ತಿಂಗಳಿಗೆ ಲೇಖಾನುದಾನ ಪಡೆದುಕೊಂಡಿತ್ತು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.