ಕೋವಿಡ್ ಭೀತಿ: ಶಾಲಾ -ಕಾಲೇಜು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ; ಇಲ್ಲಿದೆ ಹೊಸ ಗೈಡ್ ಲೈನ್ಸ್
Team Udayavani, Dec 26, 2022, 3:09 PM IST
ಬೆಂಗಳೂರು/ ಬೆಳಗಾವಿ ಚೀನದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಮುಂಜಾಗ್ರತ ಕ್ರಮವಾಗಿ ಹೊಸ ಗೈಡ್ ಲೈನ್ಸ್ ಪ್ರಕಟಿಸಿದೆ.
ಕೋವಿಡ್ ಸಭೆಯನ್ನು ನಡೆಸಿದ ಸರ್ಕಾರ ಹೊಸ ಗೈಡ್ ಲೈನ್ಸ್ ಪ್ರಕಟಿಸಿ, ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕೆಂದಿದೆ.
ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಮಾತಾನಾಡಿದ ಸಚಿವ ಆರ್. ಅಶೋಕ್, ಶಾಲಾ ಕಾಲೇಜು, ಸಿನಿಮಾ ಮಂದಿರ, ಬಸ್ , ರೈಲು, ವಿಮಾನ ಸೇರಿ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ನೂತನ ವರ್ಷಾಚರಣೆ 31 ರ ರಾತ್ರಿ 1 ಗಂಟೆವರೆಗೆ ಮಾತ್ರ ಅವಕಾಶವಿರುತ್ತದೆ. ಎಲ್ಲರೂ ನಿಯಮವನ್ನು ಪಾಲಿಸಬೇಕೆಂದರು.
ಸುವರ್ಣ ಸೌಧದಲ್ಲಿ ಮಾತಾನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಕಡ್ಡಾಯವಾಗಿರುತ್ತದೆ. ನೂತನ ವರ್ಷಾಚರಣೆ ಹೊಟೇಲ್ ರೆಸಾರ್ಟ್ ರೆಸ್ಟೋರೆಂಟ್ ಗಳಲ್ಲೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಗ್ರಾಹಕರು ಮತ್ತು ಅಲ್ಲಿನ ಸಿಬ್ಬಂದಿ ಇದನ್ನು ಪಾಲಿಸಬೇಕು. ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿಲ್ಲ ಮುಂಜಾಗ್ರತ ಕ್ರಮವಹಿಸಬೇಕೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
Congress: ಶಾಸಕರಿಗೆ 100 ಕೋ.ರೂ. ಆಮಿಷಕ್ಕೆ ದಾಖಲೆ ಕೊಡಿ: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
IPL-2025: ಓಂಕಾರ್ ಸಾಳ್ವಿ ಆರ್‌ಸಿಬಿ ಬೌಲಿಂಗ್ ಕೋಚ್
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.