ಗೋವಾದಿಂದ ಕರ್ನಾಟಕ ಪ್ರವೇಶ: ಚೆಕ್‍ಪೋಸ್ಟ್ ನಲ್ಲಿ ತಪಾಸಣೆ ತೀವ್ರ
Team Udayavani, Dec 1, 2021, 4:12 PM IST
ಪಣಜಿ: ಕರೋನಾ ರೂಪಾಂತರಿ ವೇರಿಯಂಟ್ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗೋವಾದಿಂದ ಕರ್ನಾಟಕ ಪ್ರವೇಶಿಸುವವರಿಗೆ ಮಾಜಾಳಿ ಚೆಕ್‍ಪೋಸ್ಟ್ ನಲ್ಲಿ ತಪಾಸಣೆ ತೀವ್ರಗೊಳಿಸಲಾಗಿದ್ದು ಕೋವಿಡ್ ಡಬಲ್ ಡೋಸ್ ಪಡೆದವರಿಗೆ ಅಥವಾ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಹೊಂದಿರುವವರಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗುತ್ತಿದೆ.
ಕರ್ನಾಟಕದಿಂದ ಗೋವಾಕ್ಕೆ ಪ್ರತಿದಿನ ಪ್ರವಾಸಿಗರು ಮಾತ್ರವಲ್ಲದೆಯೇ ವಿವಿಧ ಉದ್ಯೋಗದಲ್ಲಿರುವವರು ಓಡಾಟ ನಡೆಸುತ್ತಾರೆ. ಗೋವಾದ ಹಲವು ಇಂಡಸ್ಟ್ರಿಗಳಿಗೆ ಕರ್ನಾಟಕದಿಂದ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಬಂದು ಹೋಗುತ್ತಾರೆ. ಆದರೆ ಮತ್ತೆ ಇದೀಗ ಕರೋನಾ ರೂಪಾಂತರಿಯ ಭೀತಿಯಿಂದಾಗಿ ಈ ಕಾರ್ಮಿಕರಲ್ಲಿ ಆತಂಕ ಹೆಚ್ಚುವಂತಾಗಿದೆ.
ಮಹಾರಾಷ್ಟ್ರ, ಕೇರಳ, ತಮಿಳುನಾಡು ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಪ್ರವಾಸಿಗರಿಗೆ ಕರ್ನಾಟಕ ಸರ್ಕಾರವು ತಪಾಸಣೆ ತೀವ್ರಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.