Karnataka: ಶಿಕ್ಷಕರ ವರ್ಗಾವಣೆ- ಕಾಲಾವಕಾಶ

Team Udayavani, Jun 23, 2023, 7:16 AM IST

teacher students

ಬೆಂಗಳೂರು: ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣ ಕೌನ್ಸೆಲಿಂಗ್‌ನಲ್ಲಿ ಸ್ಥಳ ನಿಯುಕ್ತಿಗೊಂಡ ಶಿಕ್ಷಕರಿಗೆ ಮಾತ್ರ ಆನ್‌ಲೈನ್‌ನಲ್ಲಿ ಹೊಸದಾಗಿ ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಜೂನ್‌ 26ರ ವರೆಗೆ ಸಮಯಾವಕಾಶ ನೀಡಲಾಗಿದೆ.

ಹೊಸದಾಗಿ ಸ್ಥಳ ನಿಯುಕ್ತಿಗೊಂಡ ಹೆಚ್ಚುವರಿ ಶಿಕ್ಷಕರಿಗೆ ಆದ್ಯತಾ ಕ್ಲೇಮ್‌ ಮಾಡಿಕೊಳ್ಳಲು ಇದು ಕೊನೆಯ ಅವಕಾಶ ಎಂದು ಶಾಲಾ ಶಿಕ್ಷಣ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
ಸ್ವೀಕೃತವಾದ ಅರ್ಜಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಅಂಗೀಕರಿಸಲು ಅಥವಾ ತಿರಸ್ಕರಿಸಲು ಜೂನ್‌ 27 ಕೊನೆದ ದಿನವಾಗಿದೆ. ಅನಂತರ ಯಾವುದೇ ಬದಲಾವಣೆಗೆ ಅವಕಾಶವಿಲ್ಲ ಎಂದು ಶಾಲಾ ಶಿಕ್ಷಣ ಆಯುಕ್ತ ಆರ್‌. ವಿಶಾಲ್‌ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

7,450 ಶಿಕ್ಷಕರು ಹೊಸ ಸ್ಥಳಕ್ಕೆ ನಿಯುಕ್ತಿ
ಪ್ರಾಥಮಿಕ ಮತ್ತು ಪ್ರೌಢ ಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಈವರೆಗೆ ಒಟ್ಟು 7,450 ಶಿಕ್ಷಕರು ಹೊಸ ಸ್ಥಳಕ್ಕೆ ನಿಯುಕ್ತಿಗೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ. ಪ್ರಾಥಮಿಕ ಶಾಲೆಯಲ್ಲಿ 1,077 ಮುಖ್ಯ ಶಿಕ್ಷಕರು, 4,296 ಸಹಾಯಕ ಶಿಕ್ಷಕರು, 52 ಕಲಾ ಶಿಕ್ಷಕರು ಮತ್ತು 771 ದೈಹಿಕ ಶಿಕ್ಷಕರು ಸ್ಥಳ ನಿಯುಕ್ತಿಗೊಂಡಿದ್ದಾರೆ. ಹೈಸ್ಕೂಲಿನಲ್ಲಿ 537 ಮುಖ್ಯ ಶಿಕ್ಷಕರು, 710 ಕಲಾ ಶಿಕ್ಷಕರು ಮತ್ತು ಮೂವರು ದೈಹಿಕ ಶಿಕ್ಷಕರು ಸ್ಥಳ ನಿಯುಕ್ತಿಗೊಂಡಿದ್ದಾರೆ.

ಅಕ್ರಮದ ಆರೋಪ
ಬೆಂಗಳೂರು: ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಲ್ಲಿ ಲೋಪಗಳಾಗಿವೆ. ಅಧಿಕಾರಿಗಳು ತಮ್ಮಿಚ್ಛೆಯಂತೆ ಶಿಕ್ಷಕರ ವರ್ಗಾವಣೆ ಮಾಡಿದ್ದಾರೆ ಎಂದು ಹಲವು ಶಿಕ್ಷಕರು ದೂರುತ್ತಿದ್ದಾರೆ. ನಗರದಲ್ಲಿದ್ದ ಹೆಚ್ಚುವರಿ ಶಿಕ್ಷಕರನ್ನು ಮತ್ತೆ ನಗರದೊಳಗೆ ವರ್ಗ ಮಾಡಲಾಗಿದೆ. ಇದರಿಂದ ಹಳ್ಳಿ, ಪಟ್ಟಣಗಳಲ್ಲಿ ಸೇವೆ ಸಲ್ಲಿಸಿದ್ದ ಶಿಕ್ಷಕರಿಗೆ ನಗರಕ್ಕೆ ವರ್ಗವಾಗುವ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ. ಇದರಲ್ಲಿ ಅಧಿಕಾರಿಗಳ ಕೈವಾಡವಿದೆ ಎಂಬ ಆರೋಪವನ್ನು ಶಿಕ್ಷಕರು ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.