ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳು ಪ್ರಕಟ


Team Udayavani, Jan 18, 2023, 8:09 PM IST

1-dsadsad

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಪ್ರತಿ ವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ.ವಿಜಯಪುರದಲ್ಲಿ ನಡೆಯುವ 37 ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, (ಕೆಯುಡಬ್ಲ್ಯೂಜೆ) ಬೆಂಗಳೂರು ಇದರ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಶಸ್ತಿ ವಿಜೇತರ ಹೆಸರುಗಳನ್ನು ಪ್ರಕಟಿಸಿದ್ದಾರೆ.

ಪ್ರಶಸ್ತಿಗಳ ವಿವರ

1. ಜಿ.ನಾರಾಯಣ ಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿ)
ಮಂಜುನಾಥ ಜೂಟಿ, ವಿಜಯ ಕರ್ನಾಟಕ, ಕಲಬುರಗಿ
ಕಲಾವತಿ ಬೈಚಬಾಳ, ಪ್ರಜಾವಾಣಿ, ಧಾರವಾಡ.

2. ಖಾದ್ರಿ ಶಾಮಣ್ಣ ಪ್ರಶಸ್ತಿ (ಅತ್ಯುತ್ತಮ ರಾಜಕೀಯ ವಿಮರ್ಶೆ): ವೈ.ಗ.ಜಗದೀಶ್, ಪ್ರಜಾವಾಣಿ, ಬೆಂಗಳೂರು.
ಕೂಡ್ಲಿ ಗುರುರಾಜ್, ಉದಯವಾಣಿ, ಮೈಸೂರು.

3. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿ):
ಕೆ.ಓಂಕಾರಮೂರ್ತಿ, ಪ್ರಜಾವಾಣಿ, ಕೋಲಾರ.
ಜಿ.ವಿ.ಸುಬ್ಬರಾವ್, ಬಳ್ಳಾರಿ ಬೆಳಗಾಯಿತು ಪತ್ರಿಕೆ, ವಿಜಯನಗರ ಜಿಲ್ಲೆ.

4.ಬಿ.ಎಸ್.ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿ)
ವಿಜಯಲಕ್ಷ್ಮಿ ಶಿಬರೂರು, ವಿಜಯ ಟೈಮ್ಸ್, ಬೆಂಗಳೂರು.
ಎಲ್.ಎಸ್.ಶ್ರೀಕಾಂತ್, ಕನ್ನಡಪ್ರಭ, ಮೈಸೂರು.

5. ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿ):
ಇಬ್ರಾಹಿಂ ಖಲೀಬ್, ಸುದ್ದಿ ಬಿಡುಗಡೆ, ಪುತ್ತೂರು.
ಎಚ್.ಟಿ.ಪ್ರಸನ್ನ, ಪೊಲೀಸ್ ಬೇಟೆ, ಹಿರಿಯೂರು.

6. ಮಂಗಳ ಎಂ.ಸಿ. ವರ್ಗೀಸ್ ಪ್ರಶಸ್ತಿ (ವಾರಪತ್ರಿಕೆ ವಿಭಾಗ).
ಡಾ.ಯು.ಬಿ.ರಾಜಲಕ್ಷ್ಮಿ, ಸಂಪಾದಕರು, ತರಂಗ, ಮಣಿಪಾಲ.
ಶ್ರಿಮತಿ ಎಚ್.ಜಿ.ಶೋಭ, ಸಂಪಾದಕರು, ಸ್ತ್ರೀ ಜಾಗೃತಿ ಪತ್ರಿಕೆ

7. .ನೆಟ್ಟಕಲ್ಲಪ್ಪ ಪ್ರಶಸ್ತಿ, (ಅತ್ಯುತ್ತಮ ಕ್ರೀಡಾ ವರದಿ)

ಅವಿನಾಶ್ ಜೈನಹಳ್ಳಿ, ವಿಜಯವಾಣಿ, ಮೈಸೂರು.
ಸ್ಪಂದನ್ ಕೆ. ಕನ್ನಡ ಪ್ರಭ, ಬೆಂಗಳೂರು.

8. ಬಂಡಾಪುರ ಮುನಿರಾಜು ಪ್ರಶಸ್ತಿ (ಅತ್ಯುತ್ತಮ ಸುದ್ದಿ ಚಿತ್ರ)
ಎಂ.ಎನ್.ಲಕ್ಷ್ಮೀನಾರಾಯಣ ಯಾದವ್, ಸ್ಟಾರ್ ಆಫ್ ಮೈಸೂರು.
ಕೆ.ಎಸ್.ಶ್ರೀಧರ್, ವಿಜಯ ಕರ್ನಾಟಕ.
ಆರ್.ನಾಗರಾಜ್, ತುಮಕೂರು.

9 .ಆರ್.ಎಲ್.ವಾಸುದೇವರಾವ್ ಪ್ರಶಸ್ತಿ (ಅರಣ್ಯ ಕುರಿತ ವರದಿಗೆ): ಎಸ್.ಎಸ್.ಸಚ್ಛಿತ್, ಹುಣಸೂರು.
ಶ್ರೀನಿವಾಸ.ಪಿ.ಎ., ಹಾಸನ.

10.ಆರ್.ಎಲ್.ವಾಸುದೇವ ರಾವ್ ಪ್ರಶಸ್ತಿ (ವನ್ಯಪ್ರಾಣಿಗಳ ಅತ್ಯುತ್ತಮ ವರದಿಗೆ):
ನಿರಂಜನ ಕಗ್ಗೆರೆ, ಟೈಮ್ಸ್ ಆಫ್ ಇಂಡಿಯಾ.
ಇಮ್ರಾನ್ ವುಲ್ಲಾ, ಪಾವಗಡ, ತುಮಕೂರು.
ಗುರುದತ್ ಭಟ್, ವಿಜಯ ಕರ್ನಾಟಕ, ಬೆಳಗಾವಿ.

11.ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ (ಆರ್ಥಿಕ ದುರ್ಬಲ ವರ್ಗದ ಅತ್ಯುತ್ತಮ ವರದಿಗೆ): ಕೆ.ಬಿ.ಜಗದೀಶ್ ಜೇಡುಬೀಟೆ, ಗೋಣಿಕೊಪ್ಪ, ಕೊಡಗು.
ಅಶೋಕ ಸಾಲವಡಗಿ, ಪ್ರಜಾವಾಣಿ, ಯಾದಗಿರಿ.
ಕೆ.ಎಸ್.ಸೋಮಶೇಖರ, ಇಂದುಸಂಜೆ, ಬೆಂಗಳೂರು.

12 .ಮಂಡಿಬೆಲೆ ಶಾಮಣ್ಣ ಪ್ರಶಸ್ತಿ (ಗ್ರಾಮೀಣ ವಿಭಾಗ)
ಎಚ್.ಆರ್.ದೇವರಾಜ್‌, ಕಡೂರು, ಚಿಕ್ಕಮಗಳೂರು ಜಿಲ್ಲೆ. ರಾಘವೇಂದ್ರ ವೆಂಕಟರಾವ್ ಗುಮಾಸ್ತೆ, ಸಂಯುಕ್ತ ಕರ್ನಾಟಕ, ಮುದಗಲ್. ರಾಯಚೂರು ಜಿಲ್ಲೆ. ಸದಾಶಿವ ರಾಮಪ್ಪ ಬಡಿಗೇರ, ರಾಯಬಾಗ, ಬೆಳಗಾವಿ ಜಿಲ್ಲೆ.

13. ನಾಡಪ್ರಭು ಕೆಂಪೇಗೌಡ ಪ್ರಶಸ್ತಿ:
ಎನ್.ಬಿ.ನಾರಾಯಣ, ಮಂಗಳ ಪತ್ರಿಕೆ
ಆರ್.ಜಿ.ಹಳ್ಳಿ ನಾಗರಾಜ್, ಬೆಂಗಳೂರು. ಗಂಗಾಧರ ಕುಷ್ಟಗಿ, ಲಂಕೇಶ್ ಪತ್ರಿಕೆ.
ಪುಟ್ಟಸ್ವಾಮರಾಧ್ಯ, ಬೆಂಗಳೂರು.

14..ಯಜಮಾನ್ ಟಿ.ನಾರಾಯಣಪ್ಪ ಪ್ರಶಸ್ತಿ (ಅತ್ಯುತ್ತಮ ಕೃಷಿ ವರದಿ):
ರಾಜು ಖಾರ್ವಿ, ಉದಯವಾಣಿ, ಬೆಂಗಳೂರು.
ಕೆ.ಪ್ರಕಾಶ್, ವಿಜಯ ಕರ್ನಾಟಕ, ಮುಳಬಾಗಿಲು.

15.ನಾಡಿಗೇರ ಕೃಷ್ಣರಾಯರ ಪ್ರಶಸ್ತಿ (ಅತ್ಯುತ್ತಮ ಲೇಖನ)
ಬಿ.ಎನ್.ಮಲ್ಲೇಶ್, ನಗರವಾಣಿ, ದಾವಣಗೆರೆ.
ಪಿ.ಎಸ್.ಗುರು, ಪ್ರಜಾವಾಣಿ.

16 .ಅತ್ಯುತ್ತಮ ಪುಟ ವಿನ್ಯಾಸಗಾರರು: ಹರೀಶ್ ಕುಮಾರ್. ಆರ್. ವಿಜಯವಾಣಿ.
ಎಸ್.ಆರ್.ರೋಹಿತ್, ನಾವಿಕ ಪತ್ರಿಕೆ, ಶಿವಮೊಗ್ಗ.

17. .ನ್ಯಾಯಾಲಯ ವಿಭಾಗ:
ಪಿ.ರಾಜೇಂದ್ರ, ಹೊಸದಿಗಂತ.
ಜಗನ್ .ಆರ್., ವಿಜಯವಾಣಿ

18 .ಸಣ್ಣುವಂಡ ಶ್ರೀನಿವಾಸ ಚಂಗಪ್ಪ ಪ್ರಶಸ್ತಿ (ಅತ್ಯುತ್ತಮ ವರದಿ): ಪಿ.ಪಿ.ಕಾಳಯ್ಯ, ಶಕ್ತಿ ದಿನಪತ್ರಿಕೆ, ಕೊಡಗು.
ಬಸವರಾಜ ಭೋಗಾವತಿ, ಮಾನ್ವಿ, ಪ್ರಜಾವಾಣಿ, ರಾಯಚೂರು.

19. ಕೆ.ಎನ್.ಸುಬ್ರಹ್ಮಣ್ಯ ಪ್ರಶಸ್ತಿ (ಇಂಗ್ಲಿಷ್ ಪತ್ರಿಕೆ ಅತ್ಯುತ್ತಮ ವರದಿ)
ರಶ್ಮಿ ಬಿ.ಎಸ್. (ಬೇಲೂರು ರಶ್ಮಿ), ಡೆಕ್ಕನ್ ಹೆರಾಲ್ಡ್.
ಪ್ರವೀಣ್ ಎಚ್.ಪರ,
ದಿ ಹಿಂದೂ, ಕಲಬುರಗಿ.
ಚೇತನ ಬೆಳಗೆರೆ, ಬೆಂಗಳೂರು.

20.. ಅತ್ಯುತ್ತಮ ತನಿಖಾ ವರದಿ:
ಆನಂದ ಸೌದಿ, ಕನ್ನಡ ಪ್ರಭ, ಯಾದಗಿರಿ ಜಿಲ್ಲೆ.
ಜಿ.ಮಹಾಂತೇಶ್, ದಿ ಫೈಲ್ಸ್

21. .ಅತ್ಯುತ್ತಮ ಡೆಸ್ಕ್ (ಸಂಪಾದಕೀಯ) ನಿರ್ವಹಣೆ:
ನಾಗರಾಜ ಭಟ್, ವಿಜಯವಾಣಿ
ರಾಧಾಕೃಷ್ಣ ಬಡ್ತಿ, ವಿಶ್ವವಾಣಿ
ಶಶಿಧರ್ ಸಂಯುಕ್ತ ಕರ್ನಾಟಕ
ಡಿ.ಜಿ.ಮಮತಾ, ಉದಯಕಾಲ

ವಿದ್ಯುನ್ಮಾನ ವಿಭಾಗ:

ಅಜಿತ್ ಹನುಮಕ್ಕನವರ, ಸುವರ್ಣ ಟಿವಿ.
ಸಿದ್ದುಕಾಳೋಜಿ, ದಿಗ್ವಿಜಯ ಟಿವಿ.
ಸುಕನ್ಯಾ, ಟಿವಿ 9

ವಿದ್ಯುನ್ಮಾನ ವಿಭಾಗ(ವರದಿ):
ರವೀಶ್, ಪಬ್ಲಿಕ್ ಟಿವಿ
ವಿನಾಯಕ ಗಂಗೊಳ್ಳಿ, ಫಸ್ಟ್ ನ್ಯೂಸ್
ಮಾರುತಿ ಪಾವಗಡ, ವಿಸ್ತಾರ ನ್ಯೂಸ್.
ಎಸ್.ಚಂದ್ರಶೇಖರ್ ಡಿಡಿ೧ ಚಂದನ ಟಿವಿ, ಕೋಲಾರ
ಕೆಪಿಎಸ್ ಪ್ರಮೋದ್, ಪ್ರಜಾ ಟಿವಿ.,
ಎಚ್.ಜಿ.ಶಾಂತಿನಾಥ, ಈ ಟಿವಿ ಭಾರತ್, ತುಮಕೂರು.
ಕೆ.ಎಸ್.ದೀಪ, ಕಸ್ತೂರಿ ಟಿವಿ
ಸಿದ್ದುಬಿರಾದರ್, ಪವರ್ ಟಿವಿ.

ಟಾಪ್ ನ್ಯೂಸ್

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.