ಕೇರಳದಂತೆ ಎಂಬ ಯೋಗಿ ಹೇಳಿಕೆ : ಪಿಣರಾಯಿ, ತರೂರ್ ತಿರುಗೇಟು

ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಜನರನ್ನು ಹತ್ಯೆ ಮಾಡದ ಸಾಮರಸ್ಯದ ಸಮಾಜವನ್ನು ಹೊಂದಿರುತ್ತದೆ

Team Udayavani, Feb 10, 2022, 6:05 PM IST

pinarayi

ಕೇರಳ, ಯೋಗಿ, ಹೇಳಿಕೆ,ಪಿಣರಾಯಿ, ತರೂರ್, ತಿರುಗೇಟು,

ತಿರುವನಂತಪುರಂ : ಕೇರಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್, ಸಂಸದ ಶಶಿ ತರೂರ್ ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಯುಪಿ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ವೀಡಿಯೊ ಸಂದೇಶದಲ್ಲಿ ಆದಿತ್ಯನಾಥ್ ಅವರು ಚುನಾವಣೆಯಲ್ಲಿ ಯಾವುದೇ ತಪ್ಪುಗಳನ್ನು ಮಾಡಿದರೆ ಉತ್ತರ ಭಾರತದ ರಾಜ್ಯವು ಶೀಘ್ರದಲ್ಲೇ “ಕಾಶ್ಮೀರ, ಬಂಗಾಳ ಅಥವಾ ಕೇರಳ” ಆಗಬಹುದು ಎಂದು ಎಚ್ಚರಿಸಿದ್ದರು.

ಈ ಬಗ್ಗೆ ಮೂರೂ ರಾಜ್ಯಗಳ ಹಲವು ವಿಪಕ್ಷಗಳ ನಾಯಕರು ಯೋಗಿ ಅವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ತಿರುಗೇಟು ನೀಡಿದ ಸಿಪಿಐ(ಎಂ)ನ ಹಿರಿಯ ನಾಯಕ , ಕೇರಳ ಸಿಎಂ ವಿಜಯನ್, ಉತ್ತರ ಭಾರತದ ರಾಜ್ಯವು ಕೇರಳದಂತೆ ಅಭಿವೃದ್ಧಿಯಾದರೆ, ಜನರು ಶಾಂತಿ ಮತ್ತು ಉತ್ತಮ ಜೀವನ ಪರಿಸ್ಥಿತಿಗಳನ್ನು ಅನುಭವಿಸುತ್ತಾರೆ.

ಆದಿತ್ಯನಾಥ್ ಭಯಪಡುವಂತೆ ಯುಪಿ ಕೇರಳಕ್ಕೆ ತಿರುಗಿದರೆ, ಅದು ಅತ್ಯುತ್ತಮ ಶಿಕ್ಷಣ, ಆರೋಗ್ಯ ಸೇವೆಗಳು, ಸಮಾಜ ಕಲ್ಯಾಣ, ಜೀವನಮಟ್ಟವನ್ನು ಅನುಭವಿಸುತ್ತದೆ. ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಜನರನ್ನು ಹತ್ಯೆ ಮಾಡದ ಸಾಮರಸ್ಯದ ಸಮಾಜವನ್ನು ಹೊಂದಿರುತ್ತದೆ. ಉತ್ತರ ಪ್ರದೇಶದ ಜನರು ಇದನ್ನೇ ಬಯಸುತ್ತಾರೆ ಎಂದು ಕೇರಳ ಮುಖ್ಯಮಂತ್ರಿ ಟ್ವೀಟ್‌ ಮಾಡಿದ್ದಾರೆ.

ಕಾಶ್ಮೀರದ ಸೌಂದರ್ಯ, ಬಂಗಾಳದ ಸಂಸ್ಕೃತಿ ಮತ್ತು ಕೇರಳದ ಶಿಕ್ಷಣವು ಅದ್ಭುತಗಳನ್ನು ಮಾಡುವುದರಿಂದ ಯುಪಿಗೆ “ಅದೃಷ್ಟವಿರಬೇಕು” ಎಂದು ಶಶಿ ತರೂರ್ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

1-rewewewe

Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

Nirmala-Budget

Union Budget: ಜು.22ರಿಂದ ಕೇಂದ್ರ ಬಜೆಟ್‌ ಅಧಿವೇಶನ ಆರಂಭ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ

Bhibhav Kumar

Swati Maliwal ಹಲ್ಲೆ ಪ್ರಕರಣ: ಬಿಭವ್ ಕುಮಾರ್ ಗೆ ಜುಲೈ 16 ರವರೆಗೆ ನ್ಯಾಯಾಂಗ ಬಂಧನ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

Nirmala-Budget

Union Budget: ಜು.22ರಿಂದ ಕೇಂದ್ರ ಬಜೆಟ್‌ ಅಧಿವೇಶನ ಆರಂಭ

rahul gandhi (2)

Congress ಅಯೋಧ್ಯೆಯಲ್ಲಿ ಮಾಡಿದಂತೆ ಗುಜರಾತ್ ನಲ್ಲೂ ಬಿಜೆಪಿಗೆ ಸೋಲುಣಿಸಲಿದೆ: ರಾಹುಲ್

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ

Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ

Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ

1-qewqewq

Dandeli: ತಂಡದಿಂದ ಮನೆಗೆ ನುಗ್ಗಿ ಮೂವರ ಮೇಲೆ ಮರಣಾಂತಿಕ ಹಲ್ಲೆ

Bhibhav Kumar

Swati Maliwal ಹಲ್ಲೆ ಪ್ರಕರಣ: ಬಿಭವ್ ಕುಮಾರ್ ಗೆ ಜುಲೈ 16 ರವರೆಗೆ ನ್ಯಾಯಾಂಗ ಬಂಧನ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.