ಕಾಟಿಪಳ್ಳ ದೀಪಕ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದ ಪಿಂಕಿ ನವಾಝ್ ಮೇಲೆ ಮಾರಣಾಂತಿಕ ಹಲ್ಲೆ
Team Udayavani, Feb 10, 2021, 7:15 PM IST
ಕಾಟಿಪಳ್ಳ: ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಹಾಗೂ ಕಾಟಿಪಳ್ಳದ ದೀಪಕ್ ಹತ್ಯೆ ಕೇಸಿನಲ್ಲಿ ಆರೋಪಿಯಾಗಿದ್ದ ಪಿಂಕಿ ನವಾಝ್ ನನ್ನು ದುಷ್ಕರ್ಮಿಗಳ ತಂಡ ಮಾರಕಾಯುಧಗಳಿಂದ ಕಡಿದು ಪರಾರಿಯಾಗಿದೆ.
ಕಾಟಿಪಳ್ಳ ಬಳಿ ಒಳರಸ್ತೆಯೊಂದರಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಕಡಿದು ಪರಾರಿಯಾಗಿದೆ.ಪಿಂಕಿ ನವಾಜ್ ನ ಸ್ಥಿತಿ ಗಂಭೀರವಾಗಿದೆ.
ಫೋನ್ ಮಾಡಿ ಸಮೀಪದಲ್ಲೇ ಆಗುತ್ತಿರುವ ಲೇ ಔಟ್ ಬಳಿ ಮಾತನಾಡಲಿಕ್ಕಿದೆ ಎಂದು ಕರೆದಿದ್ದು , ಸ್ವಿಪ್ಟ್ ಕಾರಿನಲ್ಲಿ ಬಂದ ನಾಲ್ವರು ಏಕಾಏಕಿ ಈತನ ಮೇಲೆ ದಾಳಿ ಮಾಡಿದ್ದಾರೆ.ಈ ಹಿಂದೆ ಜತೆಗಿದ್ದವರೇ ಈ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಕೇಳಿ ಬಂದಿದೆ.ಗಂಭೀರ ಸ್ಥಿತಿಯಲ್ಲಿ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.