ಕೋವಿಡ್ ಹಿನ್ನೆಲೆ : ಮೇ ತಿಂಗಳಲ್ಲಿ ಆಫ್ ಲೈನ್ ಪರೀಕ್ಷೆಗಳು ಬೇಡ : ಯುಜಿಸಿ
Team Udayavani, May 7, 2021, 2:36 PM IST
ನವದೆಹಲಿ : ದೇಶದಲ್ಲಿ ಕೋವಿಡ್ ತಾಂಡವವಾಡುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಪದವಿಗೆ ಆಫ್ ಲೈನ್ ಮೂಲಕ ಪರೀಕ್ಷೆ ನಡೆಸುವುದು ಬೇಡ ಎಂದು ಯುಜಿಸಿ ಮನವಿ ಮಾಡಿದೆ. ಆನ್ಲೈನ್ ಅಥವಾ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಮೇ ತಿಂಗಳ ನಂತರ ಪರೀಕ್ಷಾ ಕ್ರಮಕ್ಕೆ ನಿರ್ಧರಿಸಲು ಸೂಚನೆ ನೀಡಿದೆ.
ಸದ್ಯ ದೇಶದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಜಾಸ್ತಿಯಾಗುತ್ತಿದೆ. ಈ ಕಾರಣದಿಂದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಮನವಿ ಮಾಡಿರುವ ಯುಜಿಸಿ ಮೇ 2021ರಲ್ಲಿ ಯಾವುದೇ ಆಫ್ ಲೈನ್ ಪರೀಕ್ಷೆಗಳನ್ನು ಮಾಡುವುದು ಬೇಡ ಎಂದಿದೆ.
ಕ್ಯಾಂಪನ್ ನಲ್ಲಿ ವಿದ್ಯಾರ್ಥಿಗಳು ಗುಂಪು ಸೇರದಂತೆ ನೋಡಿಕೊಳ್ಳಿ. ಅಲ್ಲದೆ ಯಾವುದೇ ವಿದ್ಯಾರ್ಥಿಗಳಿಗೆ, ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿದ್ದರೆ ಅವರಿಗೆ ವಿನಾಯಿತಿ ನೀಡಿ ಎಂದು ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.