ಕೇರಳ ಸ್ಟೋರಿ: ತಮಿಳುನಾಡಿನಲ್ಲಿ ತಡೆ
Team Udayavani, May 8, 2023, 7:44 AM IST
ಚೆನ್ನೈ: ಕಾಶ್ಮೀರ್ ಫೈಲ್ಸ್ ಅನಂತರ ಧಾರ್ಮಿಕವಾಗಿ ಅತ್ಯಂತ ವಿವಾದಕ್ಕೆ ಕಾರಣವಾಗಿ ರುವ ದ ಕೇರಳ ಸ್ಟೋರಿ ಸಿನೆಮಾಕ್ಕೆ ತಮಿಳುನಾಡಿನಲ್ಲಿ ವಿರೋಧ ವ್ಯಕ್ತ ವಾಗಿದೆ. ಚಿತ್ರಪ್ರಸಾರ ಮಾಡ ಬಾರದೆಂದು ಎನ್‌ಟಿಕೆ (ನಾಮ್ ತಮಿಳರ್ ಕಾಚಿ) ಚೆನ್ನೈಯ ಸ್ಕೈವಾಕ್ ಮಾಲ್ ಬಳಿ ಪ್ರತಿಭಟನೆ ನಡೆಸಿದೆ. ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರತಿಭಟನೆಗಳು ಹಾಗೂ ಜನರಿಂದ ನೀರಸ ಪ್ರತಿಕ್ರಿಯೆಯ ಕಾರಣವೊಡ್ಡಿ ಮಲ್ಟಿಪ್ಲೆಕ್ಸ್‌ಗಳಲ್ಲಿ ಕೇರಳ ಸ್ಟೋರಿ ಸಿನೆಮಾ ಪ್ರದರ್ಶನಕ್ಕೆ ತಡೆ ನೀಡಲಾಗಿದೆ. ಐಸಿಸ್‌ನಿಂದ ಹಿಂದೂ ಮಹಿಳೆಯರ ಮತಾಂತರದ ಕುರಿತು ಈ ಚಿತ್ರ ನಿರ್ಮಾಣವಾಗಿದೆ. ಸುದೀಪೊ¤ ಸೇನ್ ಇದರ ನಿರ್ದೇಶಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Udupi: ಭತ್ತದ ಕಟಾವು ಚುರುಕು; ದ್ವಿದಳ ಧಾನ್ಯ ಬಿತ್ತನೆಗೆ ಸಿದ್ಧತೆ
Bengaluru: ಬಿಷಪ್ ಕಾಟನ್ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್: ಆತಂಕ
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.