ಐಪಿಎಲ್‌ 2022: ಗೆದ್ದು ನಿಟ್ಟುಸಿರು ಬಿಟ್ಟ ಕೋಲ್ಕತಾ ನೈಟ್‌ ರೈಡರ್ಸ್‌


Team Udayavani, May 2, 2022, 11:29 PM IST

ಐಪಿಎಲ್‌ 2022: ಗೆದ್ದು ನಿಟ್ಟುಸಿರುಬಿಟ್ಟ ಕೋಲ್ಕತ ನೈಟ್‌ ರೈಡರ್ಸ್‌

ಮುಂಬೈ: ಬಲಿಷ್ಠ ಬ್ಯಾಟಿಂಗ್‌ ಸರದಿಯನ್ನು ಹೊಂದಿರುವ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಸೋಮವಾರದ ಐಪಿಎಲ್‌ ಪಂದ್ಯದಲ್ಲಿ ಕೋಲ್ಕತಾ ನೈಟ್‌ರೈಡರ್ಸ್‌ ಮಣಿಸಿತು.

ಇದರಿಂದ ಕೂಟದಿಂದ ಹೊರಬೀಳುವ ಅಪಾಯ ತಪ್ಪಿಸಿಕೊಂಡಿತು. ಆದರೂ ಅದರ ಹಾದಿಯೇನು ಸಲೀಸಿಲ್ಲ. ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್‌ 20 ಓವರ್‌ಗಳಲ್ಲಿ 5 ವಿಕೆಟಿಗೆ 152 ರನ್ನುಗಳ ಸಾಮಾನ್ಯ ಮೊತ್ತ ಗಳಿಸಿತ್ತು. ಇದನ್ನು ಬೆನ್ನತ್ತಿದ ಕೋಲ್ಕತಾ 19.1 ಓವರ್‌ಗಳಲ್ಲಿ 3 ವಿಕೆಟ್‌ಗಳಿಗೆ 158 ರನ್‌ ಗಳಿಸಿತು. ಕೋಲ್ಕತ ಪರ ನಿತೀಶ್‌ ರಾಣಾ (48), ರಿಂಕು ಸಿಂಗ್‌ (42) ಅತ್ಯುತ್ತಮ ಬ್ಯಾಟಿಂಗ್‌ ಮಾಡಿದರು.

ಮೊದಲು ಬ್ಯಾಟ್‌ ಮಾಡಿದ ರಾಜಸ್ಥಾನ್‌ ಪರ ನಾಯಕ ಸಂಜು ಸ್ಯಾಮ್ಸನ್‌ ಅರ್ಧಶತಕ ಬಾರಿಸಿದರು. 49 ಎಸೆತ ನಿಭಾಯಿಸಿದ ಅವರು 54 ರನ್ನುಗಳ ಕೊಡುಗೆ ಸಲ್ಲಿಸಿದರು. ಸಿಡಿಸಿದ್ದು 7 ಬೌಂಡರಿ, ಒಂದು ಸಿಕ್ಸರ್‌. ಕೊನೆಯ ಹಂತದಲ್ಲಿ ಹೆಟ್‌ಮೈರ್‌ 13 ಎಸೆತಗಳಿಂದ ಅಜೇಯ 27 ರನ್‌ ಹೊಡೆದು ತಂಡದ ಮೊತ್ತವನ್ನು ನೂರೈವತ್ತರ ಗಡಿ ದಾಟಿಸಿದರು.

ಸಂಕ್ಷಿಪ್ತ ಸ್ಕೋರ್‌: ರಾಜಸ್ಥಾನ್‌ 20 ಓವರ್‌, 152/5 (ಸಂಜು ಸ್ಯಾಮ್ಸನ್‌ 54, ಹೆಟ್‌ಮೈರ್‌ 27, ಟಿಮ್‌ ಸೌದಿ 46ಕ್ಕೆ 2). ಕೋಲ್ಕತಾ 19.1 ಓವರ್‌ 158/3 (ನಿತೀಶ್‌ ರಾಣಾ 48, ರಿಂಕು ಸಿಂಗ್‌ 42, ಬೌಲ್ಟ್ 25ಕ್ಕೆ 1).

 

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.