ಕೊರಟಗೆರೆ: 35 ಲಕ್ಷ ರೂ ದರೋಡೆ ; ಮೂವರು ಆರೋಪಿಗಳ ಬಂಧನ

Team Udayavani, Sep 9, 2022, 9:16 PM IST

1-wAs

ಕೊರಟಗೆರೆ: ಪಟ್ಟಣದಲ್ಲಿ ಎತ್ತಿನ ಹೊಳೆಯ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮ್ಯಾನೇಜರ್ ಅವಿನಾಶ್ ರವರ ಬಾಡಿಗೆ ಮನೆಯಲ್ಲಿ ಕಳೆದ ಶನಿವಾರ 35 ಲಕ್ಷ 20 ಸಾವಿರ ಹಣ ದರೋಡೆ ಪ್ರಕರಣ ಭೇದಿಸುವಲ್ಲಿ ಕೊರಟಗೆರೆ ಪೋಲೀಸರು ಯಶಸ್ವಿಯಾಗಿದ್ದು, ಮೂರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಹಣ ಕಳವು ಮಾಡಿದ್ದ ಬಂಧಿತ ಆರೋಪಿಗಳಾದ ಕೊರಟಗೆರೆ ನಿವಾಸಿ ಮಂಜುನಾಥ್(38) ಹೊಳವನಹಳ್ಳಿ ಹೋಬಳಿಯ ಬೈರೇನಹಳ್ಳಿ ಸಿದ್ದರಾಜು(32)ಮತ್ತು ಮಧುಗಿರಿ ತಾಲೂಕಿನ ಪುರವರ ಹೋಬಳಿಯ ವಡ್ಡರಹಟ್ಟಿ ಲಕ್ಷ್ಮೀ ನಾರಾಯಣ್ ಅಲಿಯಾಸ್ ನಾರಾಯಣ್(34) ಬಂಧಿತ ಆರೋಪಿಗಳಾಗಿದ್ದಾರೆ.

ಮೊದಲನೆ ಆರೋಪಿ‌ ಮಂಜುನಾಥ್ ದೂರುದಾರ ಅವಿನಾಶ್‌ ರವರ ಕಾರು ಚಾಲಕನಾಗಿ ಮೂರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದನು.ಎರಡನೇ ಆರೋಪಿ ಸಿದ್ದರಾಜುವಿನ ಜತೆಗೆ ಸೇರಿಕೊಂಡು ಅವಿನಾಶ್ ಮನೆಯ ಕೀಗಳನ್ನು ಕಳುಹಿಸಿ ಅದೇ ತರಹದ ನಕಲೀ ಕೀಗಳನ್ನು ಕೊರಟಗೆರೆಯಲ್ಲಿ ತಯಾರು ಮಾಡಿಸಿದ್ದನು.

ಎರಡನೇ ಆರೋಪಿ ಸಿದ್ದರಾಜು ಕಡೆಯಿಂದ 35,20,000 ಹಣವನ್ನು ಕಳವು ಮಾಡಿ ಕೊರಟಗೆರೆ ಪಟ್ಟಣದ ಹೊರವಲಯದ ಲ್ಲಿ ನಾಲ್ಕನೇ ಆರೋಪಿ ಕೃತ್ಯಕ್ಕೆ ತಂದಿದ್ದ ವಾಹನದಲ್ಲಿ ಕುಳಿತುಕೊಂಡು ಎಲ್ಲರೂ ಹಂಚಿ ಕೊಂಡಿದ್ದಾರೆ ಎನ್ನಲಾಗಿದೆ.

ತುಮಕೂರು ಜಿಲ್ಲಾ ಪೋಲೀಸ್ ಅಧೀಕ್ಷಕರಾ ರಾಹುಲ್ ಕುಮಾರ್ ಶಹಾಪುರ್ ವಾಡ್ ನಿರ್ದೇಶನದಂತೆ ಮಧುಗಿರಿ ಡಿವೈಎಸ್ಪಿ ವೆಂಕಟೇಶ್ ನಾಯ್ಡು ಹಾಗೂ ಕೊರಟಗೆರೆ ಸಿಪಿಐ ಸುರೇಶ್ ರವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗುತ್ತು.ಈ ತಂಡವು ಬಹಳಷ್ಟು ಶ್ರಮವಹಿಸಿ ಆರೋಪಿಗಳನ್ನು ಕೇವಲ 5 ದಿನದಲ್ಲಿ ಪತ್ತೆ ಮಾಡಿ ಬಂಧಿತ ಆರೋಪಿಗಳಿಂದ 30ಲಕ್ಷ 20 ಸಾವಿರ ರೂಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ‌ಒಪ್ಪಿಸಲಾಗಿದೆ.

ತುಮಕೂರು ಅಡಿಶನಲ್ಲ ಎಸ್ಪಿ ಉದೇಶ್ ಮಾರ್ಗದರ್ಶನದಂತೆ ಮಧುಗಿರಿ ಡಿವೈಎಸ್ಪಿ ವೇಂಕಟೇಶ್ ನಾಯ್ಡು ರವರ ತಂಡದ ನೇತೃತ್ವದಲ್ಲಿ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿಯಾಗಿದ್ದಾರೆ. ತಂಡಡದಲ್ಲಿ ಮೋಹನ್, ನರಸಿಂಹರಾಜು, ಸೈಯದ್ ರಿಪತ್ ಅಲಿ ಟೆಕ್ನಿಕಲ್ ಸೆಲ್ ನಟರಾಜು, ಜಗನ್ನಾಥ್ ಗಂಗಾಧರ್, ರಂಗನಾಥ್, ಶಶಿಕುಮಾರ್ ರಾಜ್ ಕುಮಾರ್ ರವರಿದ್ದರು. ತಂಡಕ್ಕೆ ಜಿಲ್ಲಾ ಪೋಲೀಸ್ ಅಧೀಕ್ಷಕಾರಾದ ರಾಹುಲ್ ಕುಮಾರ್ ಶಹಾಪುರ್ ವಾಡ್ ಅಭಿನಂಧಿಸಿದ್ದಾರೆ.

ಟಾಪ್ ನ್ಯೂಸ್

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.