ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೋವಿಡ್ ಪಾಸಿಟಿವ್
Team Udayavani, Apr 10, 2021, 5:16 PM IST
ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು ಈ ಕುರಿತು ಸಚಿವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕೋವಿಡ್ ಪಾಸಿಟಿವ್ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ -19 ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ :‘ಮಹಾಭಾರತ’ ಧಾರವಾಹಿಯ ನಟ ಸತೀಶ್ ಕೌಲ್ ಕೋವಿಡ್ ಸೋಂಕಿಗೆ ಬಲಿ
#COVID19 Positive ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು Covid-19 ಟೆಸ್ಟ್ ಮಾಡಿಸಿಕೊಳ್ಳಿ.@BJP4Karnataka @BjpMangaluru @BJP4Udupi
— Kota Shrinivas Poojari (@KotasBJP) April 10, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.