ಉತ್ತರಾಖಂಡ ಕುಂಭಮೇಳಕ್ಕೆ “ಕೋವಿಡ್ ನೆಗೆಟಿವ್ ‘ ಪ್ರಮಾಣಪತ್ರ ಕಡ್ಡಾಯ
Team Udayavani, Feb 28, 2021, 10:55 PM IST
ಡೆಹ್ರಾಡೂನ್: ಉತ್ತರಾಖಂಡದ ಹರಿದ್ವಾರದಲ್ಲಿ ಏ.1ರಿಂದ 28 ದಿನಗಳ ಕಾಲ ನಡೆಯಲಿರುವ ಕುಂಭಮೇಳಕ್ಕಾಗಿ ಪ್ರಮಾಣೀಕೃತ ಕಾರ್ಯಾಚರಣೆ ಪದ್ಧತಿಯನ್ನು ಬಿಡುಗಡೆ ಮಾಡಲಾಗಿದೆ.
ಹರಿದ್ವಾರವನ್ನು ಪ್ರವೇಶಿಸುವ ಗರಿಷ್ಠ 72 ಗಂಟೆಗಳ ಮುನ್ನ ಪಡೆದ “ಕೊರೊನಾ ಇಲ್ಲ’ ಎಂಬ ಪ್ರಮಾಣಪತ್ರವನ್ನು ನೀಡಲೇಬೇಕು. ಹಾಗೆಯೇ ಹೆಸರನ್ನು ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಜೊತೆಗೆ ಇ-ಪಾಸ್ ಅಥವಾ ಅನುಮತಿಯನ್ನು ಆನ್ಲೈನ್ ಮೂಲಕವೇ ಪಡೆದುಕೊಂಡಿರಬೇಕು. ವೈದ್ಯಕೀಯ ಸಕ್ಷಮತೆ ಪ್ರಮಾಣಪತ್ರವನ್ನೂ ಸಲ್ಲಿಸಬೇಕು.
ಈ ದಾಖಲೆಗಳನ್ನೆಲ್ಲ ಮೊಬೈಲ್ನಲ್ಲೂ ತೋರಿಸಬಹುದು ಅಥವಾ ಮುದ್ರಿತಪ್ರತಿಯನ್ನೂ ನೀಡಬಹುದೆಂದು ಎಂದು ಉತ್ತರಾಖಂಡ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಸದ್ಯ ದೇಶಾದ್ಯಂತ ಕೊರೊನಾ ಇರುವುದರಿಂದ ಕುಂಭಮೇಳದ ಅವಧಿಯನ್ನು 28 ದಿನಗಳಿಗೆ ಸೀಮಿತಗೊಳಿಸಲಾಗಿದೆ.
ಇದನ್ನೂ ಓದಿ:ಮಾರ್ಚ್ 1ರಿಂದ ಎರಡನೇ ಹಂತದ ಲಸಿಕಾ ಅಭಿಯಾನ : 9 ಗಂಟೆಯಿಂದ ನೋಂದಣಿ ಪ್ರಾರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.