ಸಿದ್ದರಾಮಯ್ಯ ಮಾಡಿದ್ದು ಯಡಿಯೂರಪ್ಪ ಕೈಲೂ ಮಾಡಿಸೋಣ : ಈಶ್ವರಪ್ಪ

Team Udayavani, Mar 16, 2021, 10:10 PM IST

ಸಿದ್ದರಾಮಯ್ಯ ಮಾಡಿದ್ದು ಯಡಿಯೂರಪ್ಪ ಕೈಲೂ ಮಾಡಿಸೋಣ : ಈಶ್ವರಪ್ಪ

ವಿಧಾನಸಭೆ: ಸಿದ್ದರಾಮಯ್ಯ ಅವರು ಮಾಡಿದ್ದು ಯಡಿಯೂರಪ್ಪ ಅವರಿಂದಲೂ ಮಾಡಿಸೋಣ ಎಂದು ಜಲಸಂಪನ್ಮೂಲ ಸಚಿವ ಕೆ.ಎಸ್‌. ಈಶ್ವರಪ್ಪ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಅವರಿಗೆ ಭರವಸೆ ನೀಡಿದರು.

ಶ್ರೀನಿವಾಸಪುರ ಕ್ಷೇತ್ರದ 20 ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗಾಗಿ ಕೊಳವೆ ಬಾವಿ ಕೊರೆದಿರುವ ಹಣ ಪಾವತಿಯಾಗದ ಬಗ್ಗೆ ರಮೇಶ್‌ಕುಮಾರ್‌ ಪ್ರಸ್ತಾಪಿಸಿದಾಗ ಹಣಕಾಸಿನ ಲಭ್ಯತೆ ಇಲ್ಲದಿರುವುದು, ಹಣಕಾಸು ಇಲಾಖೆ ಅಧಿಕಾರಿಗಳ ಆಕ್ಷೇಪ, ಕಾರ್ಯಪಡೆಯಲ್ಲಿ ಕ್ರಿಯಾಯೋಜನೆ ರೂಪಿಸಿ ಅನುಮತಿ ಪಡೆಯದಿದ್ದರೆ ಮಂಜೂರಾತಿ ಕಷ್ಟ . ಈಗಲೇ ಅಲ್ಲ ಸಿದ್ದರಾಮಯ್ಯ ಅವರ ಅವಧಿಯಲ್ಲೂ ಹೀಗೇ ಆಗಿತ್ತು ಎಂದು ಈಶ್ವರಪ್ಪ ಹೇಳಿದರು.

ಆಗ, ರಮೇಶ್‌ಕುಮಾರ್‌ ಅವರು ನೀವು ಅಧಿಕಾರಿಗಳ ಉತ್ತರ ಪಡೆದು ಹೇಳಿದರೆ ನಿಮ್ಮ ವ್ಯಕ್ತಿತ್ವ ಕಳೆದುಕೊಳ್ಳುತ್ತೀರಿ. ಅಧಿಕಾರಿಗಳ ಮನೆಯಲ್ಲಿ ಶವರ್‌ ತಿರುಗಿಸಿದರೆ ನೀರು ಬರುತ್ತೆ. ಹಳ್ಳಿಗಳಲ್ಲಿ ನೀರಿಗಾಗಿ ಜನರು ಪಡುತ್ತಿರುವ ಕಷ್ಟ ಇವರಿಗೇನು ಗೊತ್ತು ಎಂದು ಹೇಳಿದರು.

ಸಿದ್ದರಾಮಯ್ಯ ಅವರ ಅವಧಿಯಲ್ಲಿ ಇದೇ ರೀತಿ ಸಮಸ್ಯೆಯಾದಾಗ 48 ಕೋಟಿ ರೂ. ಮಂಜೂರು ಮಾಡಿಸಲಾಗಿತ್ತು ಎಂದು ತಿಳಿಸಿದರು.

ಇದನ್ನೂ ಓದಿ :ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಹೊಸ ತಿರುವು : ಯುವತಿಯ ಅಪಹರಣವಾಗಿದೆ ಎಂದು ಪೋಷಕರ ದೂರು

ಆಗ, ಈಶ್ವರಪ್ಪ ಅವರು ಆಗ ಸಿದ್ದರಾಮಯ್ಯ ಅವರು ಮಾಡಿದ್ದು ಈಗ ಯಡಿಯೂರಪ್ಪ ಅವರ ಕೈಲಿ ಮಾಡಿಸೋಣ ಎಂದರು. ನೀವು ನಮ್ಮ ಜತೆ ಇದ್ದರೆ ಅವರೂ ಒಪ್ಪಿಕೊಳ್ಳುತ್ತಾರೆ ಎಂದು ರಮೇಶ್‌ಕುಮಾರ್‌ ಚಟಾಕಿ ಹಾರಿಸಿದರು. ಅದಕ್ಕೆ ಈಶ್ವರಪ್ಪ ಅವರು ನೀವು ಜತೆಗಿದ್ದರೆ ಸಾಕು ಎಂದರು.

ಶಾಸಕರು ಕುಡಿಯುವ ನೀರಿಗಾಗಿ ಪಡುತ್ತಿರುವ ಪಡಿಪಾಟಲು ಅಧಿಕಾರಿಗಳಿಗೂ ಗೊತ್ತಾಗಬೇಕು. ಅರ್ಧ ಗಂಟೆ ಕಾಲ ಚರ್ಚೆಗೆ ಅವಕಾಶ ಕೊಡಿ. ಮುಖ್ಯಮಂತ್ರಿಯವರು ಇರಲಿ, ನಾನೂ ಇರುತ್ತೇನೆ, ಅಧಿಕಾರಿಗಳು ಇರಲಿ, ಅವರಿಗೂ ಎಲ್ಲವೂ ಗೊತ್ತಾಗಲಿ ಎಂದು ಸ್ಪೀಕರ್‌ ಅವರಿಗೆ ಮನವಿ ಮಾಡಿದರು. ಅದಕ್ಕೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಒಪ್ಪಿದರು.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.