ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪಗೂ ಕೋವಿಡ್ ಪಾಸಿಟಿವ್
Team Udayavani, Sep 1, 2020, 5:21 PM IST
ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಕುರಿತು ಸಚಿವರು ತಮ್ಮ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.
ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಸಚಿವರ ಮನೆಯ ಸದಸ್ಯರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಚಿವರು ಸೇರಿದಂತೆ ಕುಟುಂಬದ ಸದಸ್ಯರೆಲ್ಲರೂ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಪರೀಕ್ಷಾ ವರದಿಯಲ್ಲಿ ಸಚಿವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಈ ಹಿಂದೆ ನಡೆಸಿದ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದ್ದು ಈ ಬಾರಿ ಪಾಸಿಟಿವ್ ಬಂದಿದೆ ಎನ್ನಲಾಗಿದೆ.
ಸಚಿವರು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ.
— K S Eshwarappa (@ikseshwarappa) September 1, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.